ಉತ್ತಮ ಜೀವನಶೈಲಿಯಿಂದ ಆರೋಗ್ಯ ಕಾಯ್ದುಕೊಳ್ಳಿ

ಜೀವನ ಶೈಲಿ ಅಳವಡಿಸಿಕೊಂಡು ಆರೋಗ್ಯದಿಂದ ಮತ್ತು ಸಂತಸದಿಂದ ಜೀವನ ಸಾಗಿಸೋಣ

Team Udayavani, Mar 19, 2022, 6:14 PM IST

ಉತ್ತಮ ಜೀವನಶೈಲಿಯಿಂದ ಆರೋಗ್ಯ ಕಾಯ್ದುಕೊಳ್ಳಿ

ಧಾರವಾಡ: ಇಲ್ಲಿನ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ನೆಪ್ರೊಲಜಿ ವಿಭಾಗದಿಂದ ಮೂತ್ರಪಿಂಡ ಆರೋಗ್ಯ ಕುರಿತು ಅಗತ್ಯ ಜಾಗೃತಿ ಮೂಡಿಸುವ ಧ್ಯೇಯದೊಂದಿಗೆ ವಿಶ್ವ ಕಿಡ್ನಿ ದಿನ ಆಚರಿಸಲಾಯಿತು.

ಎಸ್‌ಡಿಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ| ನಿರಂಜನಕುಮಾರ ಮಾತನಾಡಿ, ಮೂತ್ರಪಿಂಡ ಕಸಿ ಮಾಡುವುದರಲ್ಲಿ ಅನೇಕ ವಿಭಾಗದವರು ಒಟ್ಟುಗೂಡಿಕೊಂಡು ಮಾಡುವ ಕೆಲಸ ಸಾಹಸಮ ಯವಾಗಿದೆ. ಈ ಶ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಕಾರ್ಯಶ್ಲಾಘನೀಯ. ಯಾವಾಗಲೂ ಒಳ್ಳೆಯ ಕೆಲಸಕ್ಕೆ ವಿಶ್ವವಿದ್ಯಾಲಯ ಬದ್ಧವಾಗಿರುತ್ತದೆ ಎಂದರು.

ನೆಪ್ರೊಲಜಿ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸುವುದರ ಮೂಲಕ ಮತ್ತು ಡಿಎಂ/ಎಂಸಿಎಚ್‌ ಕೋರ್ಸ್ ಗಳನ್ನು ಆರಂಭಿಸುವುದರ ಮೂಲಕ ಈ ವಿಭಾಗವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಬಹುದು. ಉತ್ತಮ ಜೀವನಕ್ಕಾಗಿ ಒಳ್ಳೆಯ ಜೀವನ ಶೈಲಿ ಅಳವಡಿಸಿಕೊಂಡು ಆರೋಗ್ಯದಿಂದ ಮತ್ತು ಸಂತಸದಿಂದ ಜೀವನ ಸಾಗಿಸೋಣ ಎಂದು ಹೇಳಿದರು.

ನೆಪ್ರೊಲಜಿ ವಿಭಾಗದ ಮುಖ್ಯಸ್ಥೆ ಡಾ| ಅಕ್ಕಮಹಾದೇವಿ ಮಾತನಾಡಿ, ವಿಭಾಗವು ಮೊದಲು 5 ಡಯಾಲಿಸಿಸ್‌ ಯಂತ್ರಗಳಿಂದ ಆರಂಭವಾಗಿದ್ದು ಪ್ರಸುತ್ತ 34 ಯಂತ್ರಗಳನ್ನು ಒಳಗೊಂಡಿದೆ. ಇದರಿಂದ ಉತ್ತರ ಕರ್ನಾಟಕ ಭಾಗದವರಿಗೆ ಹೆಚ್ಚು ಉಪಯುಕ್ತವಾಗಿದೆ ಎಂದರು.

ವಿಭಾಗದ ಅಭಿವೃದ್ಧಿಗೆ ಸಹಕರಿಸಿದ ಉಪ ಕುಲಪತಿಗಳಾದ ಡಾ|ನಿರಂಜನಕುಮಾರ ಅವರನ್ನು ಸನ್ಮಾನಿಸಲಾಯಿತು. ನೆಪ್ರೊಲಜಿ ವಿಭಾಗದ ಪ್ರಾಧ್ಯಪಕ ಡಾ| ಮಹೇಶ್‌ ಬೆನ್ನಿಕಲ್‌ ಅವರು ಕಿಡ್ನಿ ಸಮಸ್ಯೆಗಳ ಬಗ್ಗೆ ಮತ್ತು ಅದರ ನಿವಾರಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ತಿಳಿಸಿದರು. ನೆಪ್ರೊಲಜಿ ವಿಭಾಗದವರು ತಯಾರಿಸಿದ “ಕಿಡ್ನಿ ಸಮಸ್ಯೆಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳು’ ಎಂಬ ಕೈಪಿಡಿಯನ್ನು ಡಾ| ಎಸ್‌. ಕೆ. ಜೋಶಿ ಬಿಡುಗಡೆಗೊಳಿಸಿದರು. ಲೆಫ್ಟಿನೆಂಟ್‌ ಕರ್ನಲ್‌ ಯು.ಎಸ್‌. ದಿನೇಶ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ| ರತ್ನಮಾಲಾ ದೇಸಾಯಿ, ಹಿರಿಯ ಎಲುಬು ಕೀಲು ತಜ್ಞ
ಡಾ| ಚಿದೇಂದ್ರ ಶೆಟ್ಟರ, ವೈದ್ಯಕೀಯ ಅಧೀಕ್ಷಕರಾದ ಡಾ| ಕಿರಣ ಹೆಗಡೆ ಮೊದಲಾದವರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.