ಮಧುಗಿರಿ: ಅಂತ್ಯೋದಯ ಅಕ್ಕಿ ನೀಡದೆ ಅಂಧ ವ್ಯಕ್ತಿಗೆ ವಂಚನೆ
Team Udayavani, Mar 19, 2022, 8:25 PM IST
ಮಧುಗಿರಿ: ತಾಲೂಕಿನ ಕೋಡ್ಲಾಪುರ ಗ್ರಾಮದ ವಿಎಸ್ ಎಸ್ ಎನ್ ನಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರಿಂದ ಅಂಧನೊಬ್ಬನಿಗೆ ಸರ್ಕಾರ ನೀಡುವ ಅಂತ್ಯೋದಯದ ಅಕ್ಕಿ -8 ಕೆ.ಜಿ.ಯಷ್ಟು ವಂಚನೆಯಾಗಿದೆ ಎಂದು ಫಲಾನುಭವಿ ಆರೋಪಿಸಿದ್ದು, ನ್ಯಾಯಕ್ಕಾಗಿ ಅಂಗಲಾಚಿದ್ದಾನೆ.
ಈತ ಸನಿಹದ ಗೋವಿಂದನಹಳ್ಳಿ ವಾಸಿ ರವಿಕುಮಾರ್ ಎಂದಾಗಿದ್ದು. ಈ ತಿಂಗಳು ನೀಡಿದ ಅಂತ್ಯೋದಯ ಅಕ್ಕಿ ನೀಡುವಲ್ಲಿ ವಂಚನೆ ಎಸಗಲಾಗಿದೆ. ತಾಲೂಕು ಆಹಾರ ಇಲಾಖೆ ಇಂತಹ ನ್ಯಾಯಬೆಲೆ ಅಂಗಡಿಗಳ ಮೇಲೆ ಆಗಾಗ ಪರಿಶೀಲನೆಗೆ ಬರಬೇಕಿದ್ದು, ಬಾರದ ಕಾರಣ ಇಂತಹ ಘಟನೆಗಳು ನಡೆಯುತ್ತಿದೆ. ಇಲಾಖೆಯಿಂದ ಈ ಅಂಧ ರವಿಕುಮಾರ್ ತನಗೆ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾನೆ.
ಈತನ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ ಖಂಡಿಸಿದ್ದು, ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿ. ಮಾನ್ಯ ಜಿಲ್ಲಾಧಿಕಾರಿ, ಮಧುಗಿರಿ ಉಪವಿಭಾಗಾಧಿಕಾರಿ ಹಾಗೂ ತಾಲೂಕು ತಹಶೀಲ್ದಾರ್ ರವರನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.