ಪೊಲೀಸ್‌ ತನಿಖಾ ವರದಿ ಕೋರಿ ಸಲ್ಲಿಸಿದ ಅರ್ಜಿ: ಅರ್ಜಿದಾರರಿಗೆ 50 ಸಾವಿರ ರೂ. ದಂಡ


Team Udayavani, Mar 20, 2022, 6:40 AM IST

ಪೊಲೀಸ್‌ ತನಿಖಾ ವರದಿ ಕೋರಿ ಸಲ್ಲಿಸಿದ ಅರ್ಜಿ: ಅರ್ಜಿದಾರರಿಗೆ 50 ಸಾವಿರ ರೂ. ದಂಡ

ಬೆಂಗಳೂರು: ಕ್ರಿಮಿನಲ್‌ ಪ್ರಕರಣಗಳಲ್ಲಿ ಸಕ್ಷಮ ನ್ಯಾಯಾಲಯಕ್ಕೆ ಪೊಲೀಸ್‌ ವರದಿ ಸಲ್ಲಿಸುವ ಮುಂಚೆ ದೂರುದಾರರು ಅಥವಾ ಮಾಹಿತಿದಾರರಿಗೆ ವರದಿಯ ಪ್ರತಿ ಒದಗಿಸಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಹೈಕೋರ್ಟ್‌ 50 ಸಾವಿರ ರೂ. ದಂಡ ವಿಧಿಸಿದೆ.

ಈ ಕುರಿತು  ವಕೀಲ ಅಮರ್‌ ಕೊರಿಯಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್‌. ಆರ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಇದೊಂದು ವಿವೇಚನಾರಹಿತ ಅರ್ಜಿಯಾಗಿದೆ. ಇದರಿಂದ, ನ್ಯಾಯಾಲಯದ ಅಮೂಲ್ಯ ಸಮಯ ವ್ಯರ್ಥವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಅರ್ಜಿಯನ್ನು ವಜಾಗೊಳಿಸಿ, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿತು. ಅಷ್ಟೇ ಅಲ್ಲದೆ, ದಂಡದ ಮೊತ್ತವನ್ನು ಒಂದು ತಿಂಗಳಳಲ್ಲಿ  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕೆಂದು ಆದೇಶಿಸಿತು.

ವಿಚಾರಣಾ ನ್ಯಾಯಾಲಯಕ್ಕೆ ವರದಿ ಸಲ್ಲಿಸುವುದಕ್ಕೂ ಮೊದಲೇ ದೂರುದಾರರು ಅಥವಾ ಮಾಹಿತಿದಾರರಿಗೆ ಪೊಲೀಸ್‌ ವರದಿಯ ಪ್ರತಿ ನೀಡಬೇಕು ಎಂದು ಕಾನೂನು ಹೇಳುವುದಿಲ್ಲ. ಆದ್ದರಿಂದ, ಅರ್ಜಿದಾರರ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಜತೆಗೆ,ದೂರುದಾರರು ಅಥವಾ ಮಾಹಿತಿದಾರರು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದರೂ ಪೊಲೀಸ್‌ ವರದಿಯ ಪ್ರತಿ ನೀಡಿಲ್ಲ ಎಂಬುದನ್ನು ತೋರಿಸಲು ಅರ್ಜಿದಾರರು ಯಾವುದೇ ದಾಖಲೆಗಳನ್ನೂ ಒದಗಿಸಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.