ಕೈದಿಗಳಿಗೆ ಪೌರೋಹಿತ್ಯ ತರಬೇತಿ
Team Udayavani, Mar 20, 2022, 7:02 AM IST
ಭೋಪಾಲ್: ಕೈದಿಗಳು ಸೆರೆಮನೆಯಲ್ಲೇ ಪೌರೋಹಿತ್ಯ ಕಲಿತು, ಹೊರಬಂದ ಅನಂತರ ಅದನ್ನೇ ವೃತ್ತಿಯಾಗಿ ಸ್ವೀಕರಿಸುವಂತಾದರೆ? ಇಂತಹದ್ದೊಂದು ಪ್ರಯೋಗ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಮಧ್ಯಪ್ರದೇಶದ ಬಂದೀಖಾನೆ ಇಲಾಖೆಯೊಂದಿಗೆ ಅಖೀಲ ವಿಶ್ವ ಗಾಯತ್ರೀ ಪರಿವಾರ (ಎವಿಜಿಪಿ) ಕೈಜೋಡಿಸಿದೆ. ಸೆರೆಮನೆಯ ಗ್ರಂಥಾಲ ಯದಲ್ಲಿ ಕೈದಿಗಳಿಗೆ ಮಾ.1ರಿಂದ 31ರ ವರೆಗೆ ಪೌರೋಹಿತ್ಯದ ತರಬೇತಿ ನೀಡುತ್ತಿದೆ. ಈಗಾಗಲೇ ತಾತ್ವಿಕ ತರಗತಿಗಳನ್ನು ಮುಗಿಸಿ, ಪ್ರಾಯೋಗಿಕ ತರಗತಿಗಳನ್ನು ಆರಂಭಿಸಲಾಗಿದೆ.
ಇನ್ನು 6 ತಿಂಗಳು, 2 ವರ್ಷ ಹೀಗೆ ಬಿಡುಗಡೆಗೆ ಸಜ್ಜಾಗಿರುವ ವ್ಯಕ್ತಿಗಳು ಇದನ್ನು ಕಲಿತು ಮುಂದಿನ ಬದುಕನ್ನು ಗೌರವದಿಂದ ನಡೆಸಬೇಕೆನ್ನುವುದು ಎವಿಜಿಪಿ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.