ಪ್ರತ್ಯೇಕತಾವಾದಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿ
Team Udayavani, Mar 20, 2022, 6:40 AM IST
ಜಮ್ಮು: ರಾಷ್ಟ್ರೀಯ ತನಿಖೆ ಸಂಸ್ಥೆಯ (ಎನ್ಐಎ) ವಿಶೇಷ ನ್ಯಾಯಾಲಯ, ಕಾಶ್ಮೀರ ಪ್ರತ್ಯೇಕತಾವಾದಿ ಉಗ್ರರ ಮೇಲೆ ದೋಷಾರೋಪಪಟ್ಟಿ ಸಲ್ಲಿಸುವಂತೆ ಆದೇಶಿಸಿದೆ.
ಪಾಕಿಸ್ಥಾನ ಮೂಲದ ಲಷ್ಕರ್ ಎ ತಯ್ಯಬಾ ಉಗ್ರ ಸಂಘಟನೆ ಸ್ಥಾಪಕ ಹಫೀಜ್ ಸಯೀದ್, ಹಿಜ್ಬುಲ್ ಮುಜಾ ಹಿದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಯಾಸಿನ್ ಮಲಿಕ್, ಶಬ್ಬೀರ್ ಶಾ, ಮಸರತ್ ಅಲಮ್ ಮತ್ತು ಇನ್ನೂ 15 ಮಂದಿಯ ಮೇಲೂ ದೋಷಾರೋಪ ಪಟ್ಟಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.
ಇವರು ಕಾಶ್ಮೀರ ಪ್ರತ್ಯೇಕತಾವಾದಿ ಉಗ್ರರಿಗೆ ಹಣಕಾಸು ನೆರವು ನೀಡುತ್ತಿದ್ದಾರೆ ಎನ್ನುವುದು ಎನ್ಐಎ ನ್ಯಾಯಾಲಯ ದಲ್ಲಿ ಸಾಬೀತಾಗಿದೆ. 2017ರಲ್ಲಿ ಜಮ್ಮುಕಾಶ್ಮೀರ ದಲ್ಲಿ ನಡೆದಿರುವ ಉಗ್ರರ ಪ್ರತ್ಯೇಕತಾವಾದಿ ಚಟುವಟಿಕೆಗಳು ವ್ಯವಸ್ಥಿತ ಪಿತೂರಿ. ಪಾಕಿಸ್ಥಾನ ಮತ್ತು ಅದರ ಸಂಸ್ಥೆಗಳು ಉಗ್ರರಿಗೆ ಹಣಕಾಸು ನೆರವು ನೀಡಿವೆ, ಅದ ಕ್ಕಾಗಿ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.