ಹೊಸಕೋಟಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ


Team Udayavani, Mar 20, 2022, 12:29 PM IST

9

ಬೈಲಹೊಂಗಲ: ತಾಲೂಕಿನ ಹೊಸಕೋಟಿ ಗ್ರಾಮದ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯಿತು.

ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಯೋಜನೆ ಸರಕಾರದ ವಿನೂತನ ಯೋಜನೆಯಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್‌. ಅಶೋಕ ಅವರನ್ನು ಅಭಿನಂದಿಸುತ್ತೇನೆ. ಪೋಡಿ ಮಾಡುವುದು, ಪಹಣಿ ವಿತರಣೆಯನ್ನು ಕಂದಾಯ ಇಲಾಖೆ ಉತ್ತಮವಾಗಿ ನಿಭಾಯಿಸುತ್ತಿದೆ. 213 ಜನರಿಗೆ ಮಾಶಾಸನ ಹಣ ಖಾತೆಗೆ ಜಮೆಯಾಗುತ್ತಿದೆ. 153 ಇನ್ನೂ ಅರ್ಜಿ ಬಾಕಿ ಇವೆ. ಇಲ್ಲಿ 23 ಇಲಾಖೆಗಳ ಅಧಿಕಾರಿಗಳು ಇದ್ದು, ಅವರು ಸರ್ವ ಸಮಸ್ಯೆ ಬಗೆಹರಿಸಲಿದ್ದಾರೆಂದರು.

ತಹಶೀಲ್ದಾರ್‌ ಬಸವರಾಜ ನಾಗರಾಳ ಮಾತನಾಡಿ, ಸಂಧ್ಯಾ ಸುರಕ್ಷಾ, ಅಂಗವಿಕಲ ವೇತನ, ವಿಧವಾ ವೇತನ ಮೊದಲಾದ ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಅಧಿಕಾರಿಗಳು ಸಹಾಯ ಮಾಡುತ್ತಾರೆ. ಹೀಗಾಗಿ ಸರಕಾರದ ವಿವಿಧ ಯೋಜನೆಗಳನ್ನು ಪಡೆದುಕೊಳ್ಳಲು ಮುಂದಾಗಬೇಕೆಂದರು. ಇವಲ್ಲದೆ ರಸ್ತೆ ಸುಧಾರಣೆ, ಕುಡಿಯುವ ನೀರಿನ ಸಮಸ್ಯೆ, ಪಡಿತರ ಚೀಟಿ ವಿತರಣೆ ಹೀಗೆ ಹಲವಾರು ಸಮಸ್ಯೆಗಳ ಕುರಿತು ನಾಗರಿಕರು ಮನವಿ ಸಲ್ಲಿಸಿದ್ದು, ಅಂಥ ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಬಾಂಡ್‌, ಆಯುಷ್‌ಮಾನ್‌ ಕಾರ್ಡ್‌ ವಿತರಣೆ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯ, ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಪಂ ಅಧ್ಯಕ್ಷ ಪ್ರಕಾಶ ಬಡವನ್ನವರ, ಉಪಾಧ್ಯಕ್ಷೆ ಚೈತ್ರಾ ಖೊದಾನಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಎಫ್‌. ಕೊಳದೂರ, ತಾಲೂಕು ಆರೋಗ್ಯಾಧಿಕಾರಿ ಡಾ| ಎಸ್‌.ಎಸ್‌. ಸಿದ್ದನ್ನವರ, ಸಮಾಜ ಕಲ್ಯಾಣಾಧಿಕಾರಿ ಸಿ.ಬಿ. ಯಮನೂರ, ನೀರಾವರಿ ಇಲಾಖೆ ಎಇಇ ಎಂ.ಎಲ್‌. ಪಾಟೀಲ, ಎಇ ಆರ್‌.ಜಿ. ಯಲಿಗಾರ, ಪಶು ಇಲಾಖೆ ಅಧಿಕಾರಿ ಡಾ| ಐ.ಎಸ್‌. ಕೊಲಾರ, ತಾ.ಪಂ ನಿರ್ದೇಶಕ ವಿಜಯಕುಮಾರ ಪಾಟೀಲ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ದಳವಾಯಿ, ಸಿಡಿಪಿಒ ರೇವತಿ ಹೊಸಮಠ, ಆರ್‌.ಐ. ಕುಂಬಾರ, ವಿದ್ಯಾ ದೊಡಮನಿ, ಉಪತಹಶೀಲ್ದಾರ್‌ ಬಸವರಾಜ ಹುಬ್ಬಳ್ಳಿ, ಎಸ್‌.ಎಂ. ಪಾಟೀಲ, ಸದಾನಂದ ಖೋದಾನಪುರ, ಡಾ| ಸಂತೋಷ ಗೋವಿ, ಲಕ್ಷ ¾ಣ ಮಾಸ್ತಮರಡಿ, ಪಿಡಿಒ ಶಿವಾನಂದ ಕಲ್ಲೂರ, ಆನಂದ ಖೋದಾನಪೂರ, ಡಾ| ಪ್ರಕಾಶ ಹಲ್ಯಾಳ, ಎಸ್‌.ಎಂ. ಪಾಟೀಲ, ಎ.ಆರ್‌. ಮಾಳನ್ನವರ, ಅಡಿವೆಪ್ಪ ಹೊಸಮನಿ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಗ್ರಾ.ಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-cid

ಸಿಐಡಿ‌; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cid

ಸಿಐಡಿ‌; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.