ಹಿಂದುತ್ವ ವಿಚಾರ ಇಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿಗೆ ಗೆಲುವು ಸಾಧ್ಯವಿಲ್ಲ: ಸಿದ್ದರಾಮಯ್ಯ


Team Udayavani, Mar 20, 2022, 2:27 PM IST

siddaramaiah

ಹುಬ್ಬಳ್ಳಿ: ಹಿಂದುತ್ವ ಹಾಗೂ ಭಾವನಾತ್ಮಕ ವಿಷಯ ಇಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಪ್ರಕರಣ ಹಾಗೂ ದಿ ಕಾಶ್ಮೀರ ಫೈಲ್ಸ್ ಚಲನಚಿತ್ರದಿಂದ ಕರ್ನಾಟಕದ ಜನರ‌ ಮನಸ್ಸು ಬದಲಾವಣೆ ಮಾಡಲು ಸಾಧ್ಯವಿಲ್ಲ. ಜನ ಚುನಾವಣೆಯಲ್ಲಿ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ವಿಷಯಗಳ ಮೇಲೆ ಮತ ಹಾಕುತ್ತಾರೆ. ಬಿಜೆಪಿಯವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ. ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ ಬಿಜೆಪಿ ಎಂದಿಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದಿಲ್ಲ. ಅಪರೇಷನ್ ಕಮಲ ಮಾಡಿಯೇ ಅಧಿಕಾರ ಬಂದಿದ್ದು. ಜಗದೀಶ ಶೆಟ್ಟರ ಸಿಎಂ ಆಗಿದ್ದಾಗ ಬಿಜೆಪಿ ಕೇವಲ 40 ಸ್ಥಾನ‌ ಪಡೆದಿತ್ತು. ಅವರ ಮಾತಿಗೆ ಕಿಮ್ಮತ್ತು ಇದೆಯೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಪಾಠಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಮಾಧುಸ್ವಾಮಿ

ನಮ್ಮ ಪಕ್ಷದಲ್ಲಿ ಬಣ ರಾಜಕೀಯವಿಲ್ಲ. ಬಿಜೆಪಿಯಲ್ಲೇ ಹತ್ತಾರು ಬಣಗಳಿವೆ. ಪಕ್ಷಕ್ಕೆ ಹಾನಿ ಮಾಡಿ ಹೊರ ಹೋದವರನ್ನು ಮರಳಿ ಸೇರಿಸಿಕೊಳ್ಳುವುದಿಲ್ಲ. ಪಕ್ಷದ ಸಿಡಬ್ಲ್ಯುಸಿ ಸಭೆಯಲ್ಲಿ ಸೋನಿಯಾ ಅವರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೆಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಈ ವೇಳೆ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆಯಾಗಿದೆ ಎಂದರು.

ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಮುಖ್ಯ. ಅದರ ಜೊತೆಗೆ ಗುಣಮಟ್ಟದ ಶಿಕ್ಷಣ ಕೂಡ ನೀಡಬೇಕು. ಸಂವಿಧಾನ ವಿರೋಧಿಯಾಗಿ ಏನನ್ನು ಮಾಡಬಾರದು. ಮಹಾದಾಯಿಗಾಗಿ ಪಾದಯಾತ್ರೆ ನಡೆಸುವ ಕುರಿತು ಈ ಭಾಗದ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದರು

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.