ಗುಡ್ಡಗಾಡು ಮೇದಿನಿಯಲ್ಲಿ ಡಿಸಿ ಸುತ್ತಾಟ

ಜನರ ಸಮಸ್ಯೆ ಅಹವಾಲು ಸ್ವೀಕರಿಸಿದ ಡಿಸಿ ಮುಗಿಲಿನ್‌

Team Udayavani, Mar 20, 2022, 4:05 PM IST

12

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಗುಡ್ಡಗಾಡು ಪ್ರದೇಶ ಎಂದೇ ಗುರುತಿಸಲ್ಪಟ್ಟ ತಾಲೂಕಿನ ಸೊಪ್ಪಿನ ಹೊಸಳ್ಳಿ ಗ್ರಾ.ಪಂ ವ್ಯಾಪ್ತಿಯ ಮೇದಿನಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಶನಿವಾರ ನಡೆಯಿತು.

ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಇಲಾಖೆ, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಸಾರ್ವಜನಿಕ ಅಹವಾಲು ಆಲಿಸಿದರು. ಮೇದಿನಿಯ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗಿಡ ನೆಡುವ ಮೂಲಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲಿನ್‌ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದರು. ನಂತರ ಸ್ಥಳೀಯರ ಬೈಕ್‌ ಏರಿ ಗ್ರಾಮದಲ್ಲಿ ಸಂಚರಿಸಿ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿದರಲ್ಲದೆ, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸಮಸ್ಯೆ ಶೀಘ್ರ ಪರಿಹರಿಸುವಂತೆ ಸೂಚನೆ ನೀಡಿದರು.

ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡುವ ಆಟಿಕೆಗಳನ್ನು ಮಕ್ಕಳಿಗೆ ವಿತರಿಸಿದ ಜಿಲ್ಲಾಧಿಕಾರಿಗಳು ಮಧ್ಯಾಹ್ನ ಶಾಲೆಯಲ್ಲೇ ಬಿಸಿಯೂಟ ಮಾಡಿದರು. ಈ ವೇಳೆ ಮಕ್ಕಳ ಜೊತೆ ಕೆಲ ಸಮಯ ಕಳೆದರು. ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ಸೇರಿದಂತೆ ರಸ್ತೆ ಹಾಗೂ ಸರ್ವರ್‌ ಸಮಸ್ಯೆಯಿಂದಾಗಿ ಪಡಿತರ ವಿತರಣೆಯಲ್ಲಿ ತೊಂದರೆಯಾಗುತ್ತಿದ್ದು, ಸರಿಪಡಿಸಿಕೊಡುವಂತೆ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಅಂತಹ ಸಮಸ್ಯೆಗಳು ಕಂಡುಬಂದರೆ ಸರ್ವರ್‌ ಇಲ್ಲದೆಯೂ ಮ್ಯಾನುವೆಲ್‌ ಮೂಲಕ ಪಡಿತರ ನೀಡಬೇಕು.

ಈ ಬಗ್ಗೆ ತಾಲೂಕು ಅಧಿಕಾರಿಗಳು ಗಮನಹರಿಸಿ ಎಂದು ಡಿಸಿ ಸೂಚಿಸಿದರು. ಇದೇ ಸಂದರ್ಭದಲ್ಲಿ ಹಲವು ವರ್ಷಗಳಿಂದ ಮೇದಿನಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಗಜಾನನ ಪಟಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉಪವಿಭಾಗಾ ಧಿಕಾರಿ, ರಾಹುಲ್‌ ಪಾಂಡೆ, ತಹಶೀಲ್ದಾರ ವಿವೇಕ ಶೇಣ್ವಿ, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖಾ ಮಟ್ಟದ ಅಧಿಕಾರಿಗಳು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.