ಬಳ್ಳಾರಿ ಸಮಗ್ರ ಅಭಿವೃದ್ಧಿಗೆ ಕ್ರಮ

Team Udayavani, Mar 20, 2022, 5:17 PM IST

smart city

ಬಳ್ಳಾರಿ: ಬಳ್ಳಾರಿ ನಗರಕ್ಕೆ ಸ್ಮಾರ್ಟ್‌ ಸಿಟಿ ಯೋಜನೆ ತರಲು, ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಕ್ಷದ ಹಿರಿಯ ನಾಯಕರು, ಮೇಯರ್‌, ಉಪ ಮೇಯರ್‌, ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಕಾಂಗ್ರೆಸ್‌ ವಿಧಾನ ಸಭಾ ಉಪ ನಾಯಕ, ಶಾಸಕ ಯು.ಟಿ. ಖಾದರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಮಹಾನಗರದ ಜನರು ನಮ್ಮ ಮೇಲೆ ನಂಬಿಕೆ ಇಟ್ಟು 11 ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ನೀಡಿದ್ದಾರೆ. ಅವರ ನಂಬಿಕೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಪಕ್ಷದ ಹಿರಿಯ ಮುಖಂಡರು, ಎಲ್ಲಾ ಪಾಲಿಕೆ ಸದಸ್ಯರ ಸಲಹೆ, ಸೂಚನೆ ಪಡೆಯಲು ಮೇಯರ್‌, ಉಪಮೇಯರ್‌ ಒಳಗೊಂಡ ಸಮಿತಿ ರಚಿಸುತ್ತೇವೆ ಎಂದರು.

ಇಲ್ಲಿನ ವಿಪಕ್ಷ ನಾಯಕರ ಕುರಿತು ಸಣ್ಣ ಆತಂಕ ಇರುವುದು ನಿಜ. ಅವರು ಸದಾ ಅಂತಹ ಆತಂಕ ಸೃಷ್ಟಿಸಿಕೊಂಡೇ ಬಂದಿದ್ದಾರೆ. ಇದು ನಮ್ಮ ಪಕ್ಷದ ಪಾಲಿಕೆ ಸದಸ್ಯರ ವಿಷಯದಲ್ಲೂ ಇತ್ತು. ಪಕ್ಷದ ಸದಸ್ಯರ್ಯಾರೂ ಸಹ ಅವರ ಆಮಿಷಕ್ಕೆ ಬಲಿಯಾಗಲಿಲ್ಲ. ಈ ಆತಂಕ ಕೇವಲ ನಮ್ಮ ಪಕ್ಷಕ್ಕೆ ಮಾತ್ರವಲ್ಲ ಇಲ್ಲಿನ ಜನರಿಗೂ ಇದೆ. ಇದೇ ಕಾರಣಕ್ಕೆ ಈ ಬಾರಿ ಚುನಾವಣೆಯಲ್ಲಿ ಅವರು ಬಿಜೆಪಿಯನ್ನು ಸೋಲಿಸಿದರು ಎಂದು ಅವರು ಹೇಳಿದರು.

ಬಳ್ಳಾರಿ ನಗರಕ್ಕೆ ಸ್ಮಾರ್ಟ್‌ ಸಿಟಿ ಯೋಜನೆ ತರಲು ನಾವು ಪ್ರಯತ್ನಿಸುತ್ತೇವೆ. ಉತ್ತಮ, ವಿವರವಾದ ವರದಿ ಸಲ್ಲಿಕೆ ಮಾಡುವ ಮೂಲಕ ಕೇಂದ್ರದ ಸ್ಮಾರ್ಟ್‌ ಸಿಟಿ ಯೋಜನೆ ವ್ಯಾಪ್ತಿಗೆ ಬಳ್ಳಾರಿ ಸೇರಿಸುವ ಯತ್ನಮಾಡುತ್ತೇವೆ. ಈಗಾಗಲೇ ಬಳ್ಳಾರಿ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವು ಸಿಟಿಗಳು ಸ್ಮಾರ್ಟ್‌ ಯೋಜನೆ ವ್ಯಾಪ್ತಿಗೆ ಬಂದಿವೆ. ಈ ಸಾಲಿಗೆ ಬಳ್ಳಾರಿಯನ್ನೂ ಸಹ ಸೇರಿಸಲಿದ್ದೇವೆ ಎಂದು ಅವರು ಹೇಳಿದರು. ಮಾಜಿ ಸಂಸದರಾದ ವಿ.ಎಸ್‌. ಉಗ್ರಪ್ಪ, ಬಿ.ಎನ್‌. ಚಂದ್ರಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಮೊಹಮ್ಮದ್‌ ರಫೀಕ್‌, ಮಂಜುನಾಥ, ಯತೀಂದ್ರಗೌಡ ಇತರರಿದ್ದರು.

ಟಾಪ್ ನ್ಯೂಸ್

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.