ಬ್ಯಾಂಕ್‌ಗಳ ಲೆಕ್ಕ ಪರಿಶೋಧನೆ ಕಾರ್ಯಾಗಾರ

ಒತ್ತಡದ ನಡುವೆಯೂ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರಿಂದ ದೊರೆತಿದೆ ಉತ್ತಮ ಸಹಕಾರ: ಪ್ರದೀಪ ನಾಯರ್‌

Team Udayavani, Mar 21, 2022, 12:15 PM IST

workshop

ಬಳ್ಳಾರಿ: ಏಪ್ರಿಲ್‌ನಲ್ಲಿ ಬ್ಯಾಂಕ್‌ಗಳ ಲೆಕ್ಕ ಪರಿಶೋಧನೆ ನಡೆಯಲಿರುವ ಹಿನ್ನೆಲೆಯಲ್ಲಿ ಲೆಕ್ಕ ಪರಿಶೋಧಕರಿಗೆ ಹೆಚ್ಚಿನ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಕಾರ್ಯಾಗಾರ ಚಾರ್ಟರ್ಡ್‌ ಅಕೌಂಟೆಂಟ್‌ ಸಂಸ್ಥೆ ಐಸಿಎಐ ಭವನದಲ್ಲಿ ನಡೆಯಿತು. ಸ್ಟೇಟ್‌ ಬ್ಯಾಂಕ್‌ ಇಂಡಿಯಾದ ಡಿಜಿಎಂ ಪ್ರದೀಪ್‌ ನಾಯರ್‌ ಕಾರ್ಯಾಗಾರ ಉದ್ಘಾಟಿಸಿ, ಬ್ಯಾಂಕ್‌ ಶಾಖೆಗಳ ಲೆಕ್ಕಪರಿಶೋಧನೆಯಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ಗಳ ಪಾತ್ರ, ಮಹತ್ವದ ಕುರಿತು ಮಾಹಿತಿ ನೀಡಿದರು.

ಒತ್ತಡದ ನಡುವೆಯೂ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರು ಲೆಕ್ಕ ಪರಿಶೋಧನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಜನಸಾಮಾನ್ಯರಲ್ಲಿ ಹಣಕಾಸು ವ್ಯವಹಾರಗಳ ಬಗ್ಗೆ ಅರಿವು ಮೂಡಿಸುವ ಮತ್ತು ಎಂಎಸ್‌ಎಂಇ (ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ) ರಕ್ಷಣೆ ಮತ್ತು ವಿಸ್ತರಣೆಗೆ ಚಾರ್ಟರ್ಡ್‌ ಅಕೌಂಟೆಂಟ್‌ ಸಂಸ್ಥೆ ಜೊತೆಗೆ ಜಂಟಿ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ನೆರವೇರಿಸುವುದಾಗಿ ತಿಳಿಸಿದರು.

ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ ಉಪಾಧ್ಯಕ್ಷ ಸಿ.ಎ. ಪನ್ನರಾಜ್‌ ಮಾತನಾಡಿ, ಪ್ರಾಂತೀಯ ಕಚೇರಿಯಲ್ಲಿ ಶಾಖೆಯ ಕಾರ್ಯಚಟುವಟಿಕೆಗಳ ಬಗ್ಗೆ ಕಾರ್ಯಯೋಜನೆಗಳನ್ನು ವಿವರಿಸಿದರು.

ಭಾರತೀಯ ಚಾರ್ಟರ್ಡ್‌ ಅಕೌಂಟೆಂಟ್‌ ಸಂಸ್ಥೆ ಕೇಂದ್ರ ಪರಿಷತ್ತಿನ ಚುನಾಯಿತ ಸದಸ್ಯ ಸಿಎ ದಯಾನಿವಾಸ ಶರ್ಮ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಐಸಿಎಐ ಸಂಸ್ಥೆ ತೆಗೆದುಕೊಳ್ಳುತ್ತಿರುವ ನಿರ್ಣಯಗಳು ಅನುಷ್ಠಾನಗೊಳಿಸಿದಲ್ಲಿ ಬಳ್ಳಾರಿಯಂತಹ ಪ್ರದೇಶದ ಚಾರ್ಟರ್ಡ್‌ ಅಕೌಂಟೆಂಟ್‌ಗಳು ಕೂಡ ಅಂತಾರಾಷ್ಟ್ರಿಯ ಮಟ್ಟದಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಾಖೆಯ ಆಡಳಿತ ಮಂಡಳಿ ಸಿ.ಎ. ಪನ್ನರಾಜ್‌ ಅವರ ಮಾರ್ಗದರ್ಶನದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆನಂದಕೃಷ್ಣ, ಆನಂದ್‌ ಪ್ರಕಾಶ್‌ ಜಂಗಿದ್‌, ಪಟ್ಟಾಭಿರಾಮನ್‌ ಮಾತನಾಡಿದರು. ಉಪಾಧ್ಯಕ್ಷ ಕೆ.ನಾಗನಗೌಡ, ಖಜಾಂಚಿ ಪುರುಷೋತ್ತಮರೆಡ್ಡಿ, ಶಾಖೆ ಸದಸ್ಯ ವಿಶ್ವನಾಥ ಆಚಾರಿ, ಕೋಮಲ್‌ ಜೈನ್‌ ಇತರರು ಇದ್ದರು. ಶಾಖೆ ಅಧ್ಯಕ್ಷ ವಿನೋದ್‌ಕುಮಾರ್‌ ಬಾಗ್ರೇಚ ಸ್ವಾಗತಿಸಿದರು. ಕಾರ್ಯದರ್ಶಿ ಗಜರಾಜ ಡಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.