Video;KGF ಚಾಪ್ಟರ್-2; ತೂಫಾನ್…ಚಿತ್ರದ ಮೊದಲ ಲಿರಿಕಲ್ ವಿಡಿಯೋ ಬಿಡುಗಡೆ, ಬಸ್ರೂರ್ ಸಾಹಿತ್ಯ

ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟ್ರೈಲರ್ ಮಾರ್ಚ್ 27ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

Team Udayavani, Mar 21, 2022, 12:52 PM IST

KGF ಚಾಪ್ಟರ್-2; ತೂಫಾನ್…ಚಿತ್ರದ ಮೊದಲ ಲಿರಿಕಲ್ ವಿಡಿಯೋ ಬಿಡುಗಡೆ, ಬಸ್ರೂರ್ ಸಾಹಿತ್ಯ

ಬೆಂಗಳೂರು: ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಸಿನಿಮಾದ ತೂಫಾನ್(ಹಿಂದಿ) ಲಿರಿಕಲ್ ಹಾಡನ್ನು ಸೋಮವಾರ (ಮಾರ್ಚ್ 21) ಹೊಂಬಾಳೆ ಫಿಲ್ಮ್ಸ್ ಟ್ವೀಟರ್ , ಇನ್ಸ್ ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಗಳಲ್ಲಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ:Watch Video: ಮಧ್ಯರಾತ್ರಿ 10 ಕಿ.ಮೀ. ಓಟ…ಈ ಯುವಕನ ಓಟದ ಹಿಂದಿನ ಕಾರಣ ಸ್ಫೂರ್ತಿದಾಯಕ

ರವಿ ಬಸ್ರೂರ್ ಸಂಗೀತ ನೀಡಿರುವ ತೂಫಾನ್(ಹಿಂದಿ) ಹಾಡಿನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಮತ್ತೊಂದೆಡೆ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟ್ರೈಲರ್ ಮಾರ್ಚ್ 27ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಸಿನಿಮಾ 2022ರ ಏಪ್ರಿಲ್ 14ರಂದು ದೇಶಾದ್ಯಂತ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ತೆರೆಕಾಣಲಿದೆ. ಕೆಜಿಎಫ್ ಚಾಪ್ಟರ್ -1 ಸಿನಿಮಾ ದಾಖಲೆಯ ಯಶಸ್ಸು ಪಡೆದಿತ್ತು.

ಇದೀಗ ಕೆಜಿಎಫ್ ಚಾಪ್ಟರ್-2 ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಚಿತ್ರದ ತೂಫಾನ್ ಲಿರಿಕಲ್ ವಿಡಿಯೋವನ್ನು ಬಿಡುಗಡೆಗೊಳಿಸುವ ಮೂಲಕ ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸುವಂತೆ ಮಾಡಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ -2 ಸಿನಿಮಾದಲ್ಲಿ ಬಾಲಿವುಡ್ ನ ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಹಾಗೂ ಪ್ರಕಾಶ್ ರೈ ಸೇರಿದಂತೆ ಹಲವು ಪ್ರಮುಖ ನಟರು ಮುಖ್ಯಭೂಮಿಕೆಯಲ್ಲಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರ್. ಇದೀಗ ರಾಕಿ ಹಾಗೂ ಅಧೀರನ ಅಬ್ಬರವನ್ನು ತೆರೆಮೇಲೆ ಕಾಣಲು ಸಿನಿ ಪ್ರಿಯರು ಕಾಯುತ್ತಿದ್ದು, ಏಪ್ರಿಲ್ 14ರಂದು ದೇಶಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.