ನವೀನ್ ಮೃತದೇಹ ವಾಪಸ್ ತಂದ ವಿಚಾರ : ಪರಿಷತ್ ನಲ್ಲಿ ವಾಗ್ವಾದ
Team Udayavani, Mar 21, 2022, 2:30 PM IST
ಬೆಂಗಳೂರು: ಉಕ್ರೇನ್ ನಿಂದ ನವೀನ್ ಮೃತದೇಹ ತಂದ ವಿಚಾರವನ್ನು ವಿಧಾನ ಪರಿಷತ್ತಿನಲ್ಲಿ ಸಭಾ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಪ್ರಸ್ತಾಪಿಸಿದ್ದು, ಕಾಂಗ್ರೆಸ್ ಬಿಜೆಪಿ ಶಾಸಕರ ಮಧ್ಯೆ ವಾಗ್ವಾದಕ್ಕೆ ಕಾರಣವಾಯಿತು.
ಹಾವೇರಿ ಪರಿಷತ್ ಸದಸ್ಯರು, ಎಂಪಿ ಹಾಗೂ ಸಿಎಂ ಮತ್ತು ನಾನು ನವೀನ್ ಮೃತದೇಹ ಸ್ವೀಕಾರ ಮಾಡಿದೆವು. ಇದೊಂದು ಐತಿಹಾಸಿಕ ಕ್ರಮ.ಯುದ್ಧದ ಸಂದರ್ಭ ಸೈನಿಕರ ಮೃತದೇಹವನ್ನೇ ಕೆಲವೊಮ್ಮೆ ವಾಪಸ್ ತರುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಶೆಲ್ಲಿಂಗ್ ಆದ ಸಂದರ್ಭದಲ್ಲಿ ಕಾಂಕ್ರೀಟ್ ಬ್ಲಾಕ್ ತಲೆಗೆ ಹೊಡೆದು ನವೀನ್ ಮೃತಪಟ್ಟಿದ್ದಾರೆ.ನಮ್ಮ ರಾಜ್ಯದ 572 ವಿದ್ಯಾರ್ಥಿಗಳನ್ನು ಕೇಂದ್ರ ರಾಜ್ಯ ಸರ್ಕಾರದ ಪ್ರಯತ್ನ ದಿಂದ ಎಲ್ಲರನ್ನೂ ಕ್ಷೇಮವಾಗಿ ಮನೆಗೆ ಕಳಿಸಿಕೊಟ್ಟಿದ್ದೇವೆ. ನವೀನ್ ಸಾವನ್ನು ನಾವ್ಯಾರು ನಿರೀಕ್ಷೆ ಮಾಡಿರಲಿಲ್ಲ ಎಂದರು. 19 ಸಾವಿರಕ್ಕೂ ಹೆಚ್ಚು ದೇಶದ ವಿದ್ಯಾರ್ಥಿಗಳನ್ನು ವಾಪಾಸ್ ಕರೆ ತರಲಾಗಿದೆ. ಕೇಂದ್ರದ ಕ್ರಮ ಪ್ರಧಾನಿ ಹಾಗೂ ಸಿಎಂ ಕಾಳಜಿ ಬದ್ದತೆಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಇದರಲ್ಲಿ ಐತಿಹಾಸಿಕ ಎನ್ನುವಂಥದ್ದು ಏನೂ ಇಲ್ಲ.ಅವರ ಪೋಷಕರಿಗೆ 22 ದಿನ ಅರಣ್ಯ ರೋದನ ಆಗಿತ್ತು. ಯುದ್ದದ ಸಂದರ್ಭದಲ್ಲಿ ಯಾರೂ ಒಳಗೆ ಹೋಗುವುದಕ್ಕೆ ಆಗಿಲ್ಲ.ವಿದ್ಯಾರ್ಥಿಗಳು ರಿಸ್ಕ್ ತೆಗೆದುಕೊಂಡೇ ಬಂದಿದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.