ಬೆಂಗಳೂರಿನ 9 ಕಡೆ ಎಸಿಬಿ ದಾಳಿ; ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಅಧಿಕಾರಿಗಳ ರೇಡ್!
Team Udayavani, Mar 22, 2022, 9:04 AM IST
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇನ್ನಿತರ ಜಾಗಗಳ ಮೇಲೆ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆ ನಡೆಯುತ್ತಿದೆ.
ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.
ಇದನ್ನೂ ಓದಿ:ಆಗಸ್ಟ್‌ನಲ್ಲಿ 4ನೇ ಅಲೆ; ಎದುರಿಸಲು ಸನ್ನದ್ಧ: ಭಯ ಬೇಡ, ಎಚ್ಚರಿಕೆ ಇರಲಿ: ಸಚಿವ ಸುಧಾಕರ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮಧ್ಯವರ್ತಿಗಳ ನಿವಾಸದ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಗೊಳಗಾದ ಅಧಿಕಾರಿಗಳ ಮಾಹಿತಿ
1) ರಾಘು ಬಿ.ಎನ್, ಚಾಮರಾಜಪೇಟೆ
2) ಮೋಹನ್, ಮನೋರಾಯನಪಾಳ್ಯ, ಆರ್ ಟಿ ನಗರ
3) ಮನೋಜ್, ದೊಮ್ಮಲೂರು
4) ಮುನಿರತ್ನ, ಮಲ್ಲತಹಳ್ಳಿ
5) ತೇಜು ಅಲಿಯಾಸ್ ತೇಜಸ್ವಿ, ಆರ್ ಆರ್ ನಗರ
6) ಅಶ್ವಥ್, ಮುದ್ದಿನಪಾಳ್ಯ, ಮಲ್ಲತಹಳ್ಳಿ
7) ರಾಮ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
8) ಲಕ್ಷ್ಮಣ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
9) ಚಿಕ್ಕಹನುಮಯ್ಯ, ಮುದ್ದಿನಪಾಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.