ಹಾಡುಹಗಲೇ ಗ್ರಾಮದಲ್ಲಿ ಕಾಡಾನೆ ಸಂಚಾರ: ಜನರಲ್ಲಿ ಆತಂಕ
Team Udayavani, Mar 22, 2022, 11:15 AM IST
ಸಕಲೇಶಪುರ: ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಹಾಡು ಹಗಲೆ ಕಾಡಾನೆಯೊಂದು ಸಂಚರಿಸಿ ಜನರಲ್ಲಿ ಆತಂಕ ಹುಟ್ಟುಹಾಕಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ತಾಲೂಕಿನ ಹಲಸುಲಿಗೆ ಗ್ರಾಮದ ಪಾಪಣ್ಣ ಎಂಬುವರ ಮನೆ ಮುಂದೆ ಆಗಮಿಸಿ ಕೆಲ ಕಾಲ ನಿಂತು ಹಲಸುಲಿಗೆ ಮುಖ್ಯ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಸಾಗಿದೆ. ಅದೃಷ್ಟವಷಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಕೆಲದಿನಗಳ ಹಿಂದಷ್ಟೇ ಬೇಲೂರು ತಾಲೂಕಿನ ಕಡೆಗರ್ಜೆಯಲ್ಲಿ ಕಾಡಾನೆಯೊಂದು ಇಬ್ಬರು ಕೂಲಿ ಕಾರ್ಮಿಕರನ್ನು ಕೊಂದಿತ್ತು. ಈ ಘಟನೆ ಮಾಸುವ ಮೊದಲೇ ಕಾಡಾನೆಗಳು ಸಕಲೇಶಪುರ, ಬೇಲೂರು, ಆಲೂರು ತಾಲೂಕಿನ ಕೆಲವೆಡೆ ತಿರುಗಾಡುತ್ತಿವೆ.
ಇದನ್ನೂ ಓದಿ:ಜಾತ್ರೆಯಲ್ಲಿ ಯುವಕರಿಂದ ಸನ್ನಿ ಲಿಯೋನ್ ಫ್ಲೆಕ್ಸ್: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಕಾಡಾನೆ ಹಾವಳಿ ತಾಲೂಕಿನಲ್ಲಿ ಮಿತಿ ಮೀರಿದ್ದು, ಹಾಡು ಹಗಲೆ ಕಾಡಾನೆಗಳ ಹಿಂಡು ಗ್ರಾಮಗಳಿಗೆ ಬರುತ್ತಿರುವುದು ಗ್ರಾಮಸ್ಥರಲ್ಲಿ ಭೀತಿ ಹುಟ್ಟು ಹಾಕುತ್ತಿದೆ. ಕಾಡಾನೆ ಸಮಸ್ಯೆಗೆ ಸರ್ಕಾರ ಶಾಶ್ವತ ಪರಿಹಾರ ಕಂಡು ಹಿಡಿಯಲು ಮುಂದಾಗದಿರುವುದು ಬೇಸರದ ಸಂಗತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.