ಬಿಜೆಪಿ ಸಂಘಟನೆಯಲ್ಲಿ ವಾಲ್ಮೀಕಿ ಪಾತ್ರ ಪ್ರಮುಖ

Team Udayavani, Mar 22, 2022, 12:34 PM IST

9valmiki

ಚಿತ್ತಾಪುರ: ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆ ಬಲಪಡಿಸು ವಲ್ಲಿ ಮಾಜಿ ಶಾಸಕ ದಿ. ವಾಲ್ಮೀಕಿ ನಾಯಕ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸಮಾಜ ಸೇವಕ ಮಣಿಕಂಠ ರಾಠೊಡ ಹೇಳಿದರು.

ಪಟ್ಟಣದ ಲಾಡ್ಜಿಂಗ್‌ ಕ್ರಾಸ್‌ ಹತ್ತಿರ ಮಾಜಿ ಶಾಸಕ ದಿ.ವಾಲ್ಮೀಕಿ ನಾಯಕ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಬಾವುಟ ಹಾರಿಸುವ ಮೂಲಕ ಕಾರ್ಯಕರ್ತರ ಶಕ್ತಿಯಾಗಿದ್ದ ಮಾಜಿ ಶಾಸಕ ದಿ.ವಾಲ್ಮೀಕಿ ನಾಯಕ ನಮ್ಮ ಮಧ್ಯದಲ್ಲಿ ಇಲ್ಲದೇ ಇರಬಹುದು. ಆದರೆ ಅವರ ನಡೆ, ನುಡಿ ಮತ್ತು ಅವರಲ್ಲಿನ ದಿಟ್ಟತನ, ಹೋರಾಟದ ಮನೋಭಾವನೆ ಈಗಿನ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದರು.

ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ ಮಾತನಾಡಿ, ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾಗಿದ್ದ ಸಮಯದಲ್ಲಿ ವಾಲ್ಮೀಕಿ ನಾಯಕ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಈಗಲೂ ಅವರು ಮಾಡಿದ ಕಾರ್ಯಗಳು ಕಣ್ಣೆದುರಿಗೆ ಕಾಣುತ್ತಿವೆ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಮದಾಸ ಚವ್ಹಾಣ, ಅಶ್ವಥ ರಾಠೊಡ, ಮನೋಜ ರಾಠೊಡ, ಶಶಿ ಭಂಡಾರಿ, ಅಭಿಷೇಕ್‌ ಸಣ್ಣೂಕರ್‌, ಅಂಬರೀಶ ಸುಲೇಗಾಂವ, ನಾಗರಾಜ ಹೂಗಾರ, ದಶರಥ ದೊಡ್ಡಮನಿ, ಮಹೇಶ ಬಟಗೇರಿ, ಆನಂದ ಪಾಟೀಲ, ಸಂಜು ಕಾಶಿ ಹಾಗೂ ಬಂಜಾರಾ ಸಮಾಜದ ಮಹಿಳೆಯರು ಇದ್ದರು.

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.