ರೈತರ ಬೆಳವಣಿಗೆಯಲ್ಲಿ ಪಿಕೆಪಿಎಸ್‌ ಪಾತ್ರ ಮುಖ್ಯ

ಸಂಘಗಳು ಆರ್ಥಿಕ ಸಬಲವಾಗಿ ರೈತರಿಗೆ ಆಸರೆಯಾಗಲಿ

Team Udayavani, Mar 22, 2022, 2:23 PM IST

12

ಗೋಕಾಕ: ಗ್ರಾಮೀಣ ಭಾಗದ ರೈತರ ಆರ್ಥಿಕ ಬೆಳವಣಿಗೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಅವರು, ಸೋಮವಾರ ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಪಿಕೆಪಿಎಸ್‌ಗಳು ರೈತರಿಗೆ ಸಕಾಲದಲ್ಲಿ ಆರ್ಥಿಕ ನೆರವು ಒದಗಿಸಿ ಕೃಷಿ ಕ್ಷೇತ್ರದ ಅಭ್ಯುದಯಕ್ಕೆ ಕಾರಣವಾಗಿವೆ. ಆದ್ದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ, ಗ್ರಾಮೀಣ ಜನರ ಬದುಕಿಗೆ ಆಸರೆಯಾಗಲು ಶಕ್ತಿ ಮೀರಿ ಶ್ರಮಿಸಬೇಕು ಎಂದರು.

ರಾಜ್ಯ ಸರಕಾರ ರೈತರಿಗೆ ಶೇ.3 ಬಡ್ಡಿ ದರದಲ್ಲಿ ಕೃಷಿಗಾಗಿ ಟ್ರ್ಯಾಕ್ಟರ್‌ ಲೋನ್‌ ಮತ್ತು ಬೆಳೆ ಸಾಲ ನೀಡುವಲ್ಲಿ ಯಶಸ್ವಿಯಾಗಿದ್ದು, ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶೇ.3 ಬಡ್ಡಿದರದಲ್ಲಿ ಎರಡು ಟ್ರ್ಯಾಕ್ಟರ್‌ಗಳನ್ನು ರೈತರರಾದ ಲಕ್ಕಪ್ಪ ಭಂಡಿ, ಚಿನ್ನಪ್ಪ ಭಂಡಿ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು.

ಸಂಘದ ಪದಾಧಿಕಾರಿಗಳು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಆತ್ಮೀಯವಾಗಿ ಸತ್ಕರಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಜಿಪಂ ಮಾಜಿ ಸದಸ್ಯರಾದ ಟಿ.ಆರ್‌ ಕಾಗಲ, ಎಮ್‌.ಎಲ್‌ ತೋಳಿನವರ, ಪಿಕೆಪಿಎಸ್‌ ಅಧ್ಯಕ್ಷ ರಾಮಣ್ಣ ಭಂಡಿ, ಉಪಾಧ್ಯಕ್ಷ ಯಲ್ಲಪ್ಪ ಮಾಳೇದ, ಸದಸ್ಯರಾದ ಯಲ್ಲಪ್ಪ ಬಬಲಿ, ಮಲ್ಲಪ್ಪ ಬಂಗೆನ್ನವರ, ಲಕ್ಕಪ್ಪ ಭಂಡಿ, ಲಕ್ಷ್ಮಪ್ಪ ಹೊನ್ನಕುಪ್ಪಿ, ಹನಮಂತ ಭಂಡಿ, ದುಂಡವ್ವ ಹೊಸಕುರಬರ, ತುಳಸವ್ವ ದಂಡಿನ, ಕಾಶವ್ವ ರಡ್ಡಿ, ರುಕ್ಮಿಣಿ ಮಾವರಕರ, ಗ್ರಾಮದ ಹಿರಿಯರಾದ ಲಕ್ಷ್ಮಣ ಭಂಡಿ, ಅವನಪ್ಪ ಭಂಡಿ, ರಂಗಪ್ಪ ಪೂಜೇರಿ, ಗಪಾರಸಾಬ ಮುಲ್ಲಾ, ಭೀರಪ್ಪ ದುರ್ಗಿಪೂಜೇರಿ, ಶ್ರೀಕಾಂತ ಕಂಬಾರ, ರಾಮಗೌಡ ಪಾಟೀಲ, ಲಕ್ಕಪ್ಪ ಮಾಳಗಿ, ವಿಠuಲ ಗುಂಡಿ ಸೇರಿದಂತೆ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.