ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ


Team Udayavani, Mar 23, 2022, 3:59 PM IST

ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಹಾಸನ: ನಗರಸಭೆಯ ನೇರ ಪಾವತಿ ಮತ್ತು ಹೊರಗುತ್ತಿಗೆ ನೌಕರರ ಹಾಗೂ ಪೌರ ಕಾರ್ಮಿಕರ ನ್ಯಾಯಯುತವಾದ ಬೇಡಿಕೆ ಈಡೇರಿಸಬೇಕೆಂ ದು ಆಗ್ರಹಿಸಿ ನಗರಸಭೆ ಆವರಣದಲ್ಲಿ ಸಿಐಟಿಯು ನೇತೃತ್ವದಲ್ಲಿ ಪೌರ ಕಾರ್ಮಿಕರು ಧರಣಿ ನಡೆಸಿದರು.

ಹಾಸನ ನಗರ ಸಭೆಯಲ್ಲಿ ನೇರ ಪಾವತಿ ಗುತ್ತಿಗೆ, ಹೊರ ಗುತ್ತಿಗೆ ಅಡಿ ಯಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರು, ಲೋಡರ್‌ಗಳು, ನೀರು ಗಂಟಿಗಳು, ಕಸದ ಅಟೋ ಚಾಲಕರು, ವಾಹನಗಳ ಚಾಲಕರು, ಕಂಪ್ಯೂ ಟರ್‌ ಅಪರೇಟರ್‌ಗಳು, ಯುಜಿಡಿ ಕಾರ್ಮಿಕರು, ಕಚೇರಿ ಸಹಾಯಕರಿಗೆ ಉದ್ಯೋಗ ಭದ್ರತೆ ಇಲ್ಲ. ಕೆಲಸಕ್ಕೆ ಸರಿಯಾದ ವೇತನ ನೀಡುತ್ತಿಲ್ಲ ಎಂದು ಆರೋಪಿಸಿದರು.

ನೇರ ವೇತನಕ್ಕೆ ಪಾವತಿಗೆ ಆಗ್ರಹ: ಈ ನೌಕರರ ಸೇವೆಗಳನ್ನು ಹಂತ ಹಂತವಾಗಿ ಕಾಯಂಗೊಳಿಸ ಬೇಕು. ಕಾಯಂಗೊಳಿಸುವ ತನಕ ಎಲ್ಲ ಕಾರ್ಮಿಕರಿಗೆ ನೇರ ಪಾವತಿಯಡಿಯಲ್ಲಿ ವೇತನ ಪಾವತಿಸಬೇಕು. ಸುಪ್ರೀಂಕೋರ್ಟ್‌ನ ತೀರ್ಪಿನಂತೆ ಎಲ್ಲ ಕಾರ್ಮಿಕ ರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು.ಎಲ್ಲ ಪೌರ ಕಾರ್ಮಿ ಕರು, ಲೋಡರ್, ಹೆಲ್ಪರ್ಸ್‌ ಮತ್ತು ಕಸ ಸಾಗಿಸುವ ವಾಹನ ಚಾಲಕರು ಮತ್ತು ಸಹಾಯಕರು, ಯುಜಿಡಿ ಕಾರ್ಮಿಕರನ್ನು ಸಫಾಯಿ ಕರ್ಮಚಾರಿ ಗಳೆಂದು ಪರಿಗಣಸಬೇಕು ಎಂದು ಆಗ್ರಹಿಸಿದರು.

ಪೌರಕಾರ್ಮಿಕರ ಬೇಡಿಕೆ: ಈ ಎಲ್ಲ ಕಾರ್ಮಿಕರು ಅಲ್ಪ ವೇತನದಲ್ಲಿ ಬದುಕುತ್ತಿರುವ ಕಾರಣ ಎಲ್ಲರಿಗೂ ಸರ್ಕಾರದ ಗೃಹಭಾಗ್ಯ ಯೋಜನೆಯಡಿ ಉಚಿತ ನಿವೇಶನ ನೀಡಿ ವಸತಿ ನಿರ್ಮಿಸಿಕೊv ಬೇಕು. ಸಮವಸ್ತ್ರ ಮತ್ತು ಸುರಕ್ಷತ ಸಲಕರಣೆ ಕಡ್ಡಾಯವಾಗಿ ನೀಡಬೇಕು. ಕಾರ್ಮಿಕರ ಕಾನೂನುಗಳನ್ನು ಬದಲಿಸಿರುವ ಕೇಂದ್ರ ಸರ್ಕಾರದ ನೀತಿ ಕೈ ಬಿಡಬೇಕು. ಗುತ್ತಿಗೆ ಪದ್ಧತಿ ನಿಷೇಧಿಸಿ ಎಲ್ಲ ಗುತ್ತಿಗೆ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಮನವಿಯನ್ನು ನಗರಸಭೆ ಅಧ್ಯಕ್ಷರಿಗೆ ಸಲ್ಲಿಸಿದರು.

ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ದೇಶದ ಸಂಘಟಿತ ಹಾಗೂ ಅಸಂಘಟಿತ ಕ್ಷೇತ್ರದ ಕಾರ್ಮಿಕರು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಗಳ ಬೆಂಬಲದೊಂದಿಗೆ 28 ಮತ್ತು 29ರಂದು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ದೇಶವ್ಯಾಪಿ ಮುಷ್ಕರ ನಡೆಸಲಿದೆ. ಈ ಮುಷ್ಕರದಲ್ಲಿ ಜೆಸಿಟಿಯು ಭಾಗವಾಗಿರುವ ಸಿಐಟಿಯು ಸಂಘಟನೆ ನೇತೃತ್ವ ದಲ್ಲಿ ಮುನಿಸಿಪಲ್‌ ಕಾರ್ಮಿಕರು ಭಾಗವಸಲಿದ್ದಾರೆ ಎಂದು ಹೇಳಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌, ರಾಜ್ಯ ಮುನ್ಸಿಪಲ್‌ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌, ಜಿಲ್ಲಾ ಖಜಾಂಚಿ ಮಂಜು ನಾಥ್‌, ಎಂ.ಜಿ. ಪೃಥ್ವಿ, ಅರವಿಂದ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.