ಒಂದೇ ಸಂಘಟನೆಯಡಿ ಬ್ರಾಹ್ಮಣರು ಒಂದಾಗಬೇಕು: ಅಶೋಕ ಹಾರನಹಳ್ಳಿ 


Team Udayavani, Mar 23, 2022, 7:41 PM IST

ಒಂದೇ ಸಂಘಟನೆಯಡಿ ಬ್ರಾಹ್ಮಣರು ಒಂದಾಗಬೇಕು: ಅಶೋಕ ಹಾರನಹಳ್ಳಿ 

ಗಂಗಾವತಿ: ಬ್ರಾಹ್ಮಣರು ಸಂಘಟಿತರಾಗಲು ಹೃದಯ ವಿಶಾಲತೆ ಬೆಳೆಸಿಕೊಂಡು ಒಂದೇ ಸಂಘಟನೆಯಡಿ ಸಂಘಟಿತರಾಗಿ  ಒಂದಾಗಬೇಕಾಗಿರುವುದು ಅನಿವಾರ್ಯ  ಅಖಿಲ ಕರ್ನಾಟ ಬ್ರಾಹ್ಮಣ  ಮಹಾಸಭಾ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯದ  ಮಾಜಿ ಅಡ್ವೋಕೆಟ್ ಜನರಲ್ ಅಶೋಕ ಹಾರನಹಳ್ಳಿ  ಹೇಳಿದರು..

ಅವರು ತಾಲೂಕಿನ ಆನೆಗೊಂದಿ ನವವೃಂದಾವನಗಡ್ಡೆಯಲ್ಲಿ ವ್ಯಾಸರಾಜ(ರಾಯ)ರ   483ನೇ ಆರಾಧನಾ ಮಹೋತ್ಸವದಲ್ಲಿ  ಶ್ರೀವ್ಯಾಸ ರಾಜಸೇವಾ ಧುರಂಧರ ಪ್ರಶಸ್ತಿ ಸ್ವಿಕರಿಸಿ ಮಾತನಾಡಿದರು.

ವ್ಯಾಸರಾಜ ಗುರುಸಾರ್ವಭೌಮರು ಬ್ರಾಹ್ಮಣ ಸಮುದಾಯ ಸೇರಿ  ಹಾಗೂ ಸರ್ವರಿಗೂ ಅನುಗ್ರಹಿಸಲಿ.ಬ್ರಾಹ್ಮಣರ ಸಂಘಟನೆ ಕೊರತೆಯಾಗಿರಬಹುದು ಮುಂದೆ ಹಾಗಾಗದಂತೆ ಎಲ್ಲರನ್ನು ಒಟ್ಟಿಗೆ ಸಂಘಟಿಸಿ ಮುಖ್ಯ ವಾಹಿನಿಗೆ ತರುವ ಮಹತ್ತರ ಜವಾಬ್ದಾರಿ ವಹಿಸಿದ್ದು

ಗುರುಗಳ ನೇತೃತ್ವದಲ್ಲಿಯೇ ಸರ್ವ ಬ್ರಾಹ್ಮಣರು ಸಂಘದ  ಸದಸ್ಯತ್ವ ಪಡೆಯಲು ಮುಂದಾಗಬೇಕು.  ಕಾಶ್ಮಿರ  ಪಂಡಿತರ ಮೇಲೆ ಆದ ದೌರ್ಜನ್ಯವನ್ನು ಸಿನಿಮಾ ಮೂಲಕ ತಿಳಿಯುವ ದುಸ್ಥಿತಿ ಬಂದಿದೆ. ಸರ್ವ ಬ್ರಾಹ್ಮಣರ ಧ್ವನಿಯಾಗಿ ಬ್ರಾಹ್ಮಣ ಮಹಾಸಭಾ ಕಾರ್ಯ ನಿರ್ವಹಿಸುತ್ತದೆ ಎಂದರು.

ವ್ಯಾಸರಾಜ ಮಠದ ಪಿಠಾಧಿಪತಿಳಾದ ಶ್ರೀವಿದ್ಯಾಶ್ರೀಶ ತಿರ್ಥ ಶ್ರೀಪಾದಂಗಳು  ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಕಂಬಾಲಿ ಸಮಿರ ಆಚಾರ್ಯ,ಮರುತ ಆಚಾರ್ಯ

ಪಂಡಿತ  ಡಿಪಿ ಅನಂತಚಾರ, ಬ್ರಾಹ್ಮಣ ಮಹಾಸಭಾ ಮಾಜಿ ಅಧ್ಯಕ್ಷ ಎಂಆರ್.ವಿ ಪ್ರಸಾದ, ಮಹಾಸಭಾ ಖಜಾಂಚಿ ವಿಎಸ್.ನಾಯ್ಕ,ನಾಗೇಂದ್ರ ಆಚಾರ್ಯ,  ವಿಠೋಬ ಆಚಾರ್ಯ,  ವಿಶ್ವೇಶ ತಂಕಿಲಾಯ, .ಕೃಷ್ಣಾಚಾರ್ಯ ಬಿದರಳ್ಳಿ, . ಗುರುರಾಜ ದೇಶಪಾಂಡೆ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.