9 ದಿನ ಮೊದಲೇ ರಫ್ತು ಗುರಿ ಸಾಧನೆ: ಪ್ರಧಾನಿ ಮೋದಿ
Team Udayavani, Mar 24, 2022, 7:20 AM IST
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶವು ತನ್ನ ಸರಕು ರಫ್ತು ಗುರಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ವಿತ್ತೀಯ ಅವಧಿಯಲ್ಲಿ 30.59 ಲಕ್ಷ ಕೋಟಿ ರೂ. (400 ಶತಕೋಟಿ ಡಾಲರ್) ಮೌಲ್ಯದ ಸರಕುಗಳನ್ನು ಭಾರತವು ರಫ್ತು ಮಾಡಿದ್ದು, “ಆತ್ಮ ನಿರ್ಭರ ಭಾರತ’ದ ಪಯಣದಲ್ಲಿ ಇದೊಂದು ಮಹತ್ವದ ಮೈಲು ಗಲ್ಲು ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ವಿಶೇಷವೆಂದರೆ, ಮಾರ್ಚ್ 31ರ ಗಡುವು ಪೂರ್ಣ ಗೊಳ್ಳಲು 9 ದಿನ ಬಾಕಿಯಿರುವಾಗಲೇ ದೇಶವು ಗುರಿ ಸಾಧಿಸಿದೆ. ಹಣಕಾಸು ವರ್ಷವೊಂದರಲ್ಲಿ ರಫ್ತು ಪ್ರಮಾಣ 400 ಶತಕೋಟಿ ಡಾಲರ್ ದಾಟಿರುವುದು ಇದೇ ಮೊದಲು. ಇದಕ್ಕೂ ಹಿಂದೆ 2018-19ರಲ್ಲಿ ರಫ್ತು 330.07 ಶತಕೋಟಿ ಡಾಲರ್ಗೆ ತಲುಪಿ ದಾಖಲೆ ಬರೆದಿತ್ತು.
ಇದನ್ನೂ ಓದಿ:ಮೂರು ವರ್ಷದಲ್ಲಿ ಅನುಭವ ಮಂಟಪ ಪೂರ್ಣ: ಸಚಿವ ಆರ್. ಅಶೋಕ್
2021ರ ಎಪ್ರಿಲ್ನಿಂದ 2022ರ ಮಾರ್ಚ್ ವರೆಗೆ ಭಾರತದ ರಫ್ತು ಪ್ರಮಾಣ ದಲ್ಲಿ ಶೇ.37ರಷ್ಟು ಏರಿಕೆಯಾಗಿದೆ. ಅಂದರೆ ರಫ್ತು 400 ಶತಕೋಟಿ ಡಾಲರ್ಗೆàರಿದೆ. 2020-21ರ ವಿತ್ತ ವರ್ಷದಲ್ಲಿ ರಫ್ತು ಪ್ರಮಾಣ 292 ಶತಕೋಟಿ ಡಾಲರ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.