![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 24, 2022, 7:24 AM IST
ಮೇಷ:
ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ. ವರ್ಚಸ್ಸು ವೃದ್ಧಿ ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ಚತುರತೆ. ಸರ್ವ ವರ್ಗದವರಿದಲೂ ಸಹಾಯ ಸಹಕಾರ ಪ್ರಾಪ್ತಿ.
ವೃಷಭ:
ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಫಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫಲತೆ. ಗೃಹದಲ್ಲಿ ಸಂತಸದ ವಾತಾವರಣ.
ಮಿಥುನ:
ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ¤. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.
ಕಟಕ:
ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ದೂರದ ಬಂಧು ಮಿತ್ರರ ಭೇಟಿ. ಉದ್ಯೋಗ, ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.
ಸಿಂಹ:
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ, ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಪ್ರಗತಿ. ದಾಂಪತ್ಯ ತೃಪ್ತಿಕರ.
ಕನ್ಯಾ:
ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ.
ತುಲಾ:
ಸುಖ ಸಂತೋಷದಿಂದ ಕೂಡಿದ ದಿನ.ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ವಾಕ್‌ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯವೈಖರಿ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ:
ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಹೊರೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದ ನೀಡದಿರಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
You seem to have an Ad Blocker on.
To continue reading, please turn it off or whitelist Udayavani.