ಸಾಮಾಜಿಕ ಬದಲಾವಣೆ ಬಯಸಿಧ‍್ಧೂ ಭಗತ್‌ಸಿಂಗ್
Team Udayavani, Mar 24, 2022, 3:10 PM IST
ಬಳ್ಳಾರಿ: ಎಐಡಿಎಸ್‌ಒ ಜಿಲ್ಲಾ ಸಮಿತಿಯಿಂದಸ್ವಾತಂತ್ರÂ ಸಂಗ್ರಾಮದ ವೀರ ಹುತಾತ್ಮರಾದ ಭಗತ್‌ಸಿಂಗ್, ರಾಜಗುರು, ಸುಖದೇವ್ ಹುತಾತ್ಮರದಿನಚರಣೆಯನ್ನು ನಗರದ ಮುನ್ಸಿಪಲ್ ಮೈದಾನ,ವಿಮ್ಸ್ ಕ್ರೀಡಾಂಗಣ ಮತ್ತು ವಿದ್ಯಾರ್ಥಿನಿಲಯಗಳಲ್ಲಿಕಾರ್ಯಕ್ರಮ ನಡೆಯಿತು.
ಸಂಘಟನೆ ಜಿಲ್ಲಾಧ್ಯಕ್ಷ ಗುರಳ್ಳಿ ರಾಜ ಮಾತನಾಡಿ,ಮಾರ್ಚ್ 23, 1931ರಂದು ಭಗತ್ ಸಿಂಗ್,ರಾಜಗುರು, ಸುಖದೇವ್‌ರನ್ನು ಬ್ರಿಟಿಷ್ ಸರ್ಕಾರಗಲ್ಲಿಗೇರಿಸಿದ ದಿನ. ನಗುನಗುತ್ತಾ ಗಲ್ಲಿಗೇರಿದಮೂವರು ಅಪ್ರತಿಮ ದೇಶಪ್ರೇಮಿಗಳಿಗಾಗಿ ಇಡೀದೇಶ ಕಣ್ಣೀರಿಟ್ಟ ದಿನ. ಭಗತ್ ಸಿಂಗ್, ಕ್ರಾಂತಿ ಮತ್ತುಸ್ವಾತಂತ್ರÂದ ಬಗೆಗಿನ ತಮ್ಮ ವಿಚಾರವನ್ನು ಎಷ್ಟುಪ್ರಖರವಾಗಿ ಹರಡಿದ್ದರೆಂದರೆ ಸಾವಿರಾರು ಜನಭಾರತೀಯರು ಅವರ ಆಶಯಗಳನ್ನು ಈಡೇರಿಸಲುಪ್ರಾಣತ್ಯಾಗಕ್ಕೆ ಸಿದ್ಧರಾಗಿ ಬೀದಿಗಿಳಿದರು ಎಂದರು.
ಭಗತ್ ಸಿಂಗ್ ಕೇವಲ ಬ್ರಿಟಿಷರಕಪಿಮುಷ್ಟಿಯಿಂದ ಭಾರತದ ಶ್ರೀಮಂತರಿಗೆಅ ಧಿಕಾರದ ಹಸ್ತಾಂತರವನ್ನು ಬಯಸಿರಲಿಲ್ಲ.ಬದಲಿಗೆ ಅವರು ಬಯಸಿದ್ದು ಸಾಮಾಜಿಕ ವ್ಯವಸ್ಥೆಯ ಸಮಗ್ರ ಬದಲಾವಣೆ. ಈ ದೇಶದಶೋಷಿತ ಜನತೆ, ರೈತರು ಮತ್ತು ಕಾರ್ಮಿಕರುತಮ್ಮ ಹಕ್ಕುಬದ್ಧ ಅಧಿ ಕಾರವನ್ನು ಕಸಿದುಕೊಳ್ಳಬೇಕುಎಂಬುದು ಅವರ ಅಭಿಪ್ರಾಯವಾಗಿತ್ತು ಎಂದುಅವರು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.