ಜಲ ಸಂರಕ್ಷಣೆಯಲ್ಲಿ ಸ್ಥಳೀಯ ಸಂಸ್ಥೆ ಪಾತ್ರ ಮಹತ್ವದ್ದು; ಹೊನ್ನುಸ್ವಾಮಿ

ಜನಸಂಖ್ಯೆ ಬೆಳೆದಂತೆ ಜಲಾಶಯ ನಿರ್ಮಿಸಲಾಗಿದ್ದು, ನೀರಿನ ಬಳಕೆ ಹೆಚ್ಚಿದೆ.

Team Udayavani, Mar 24, 2022, 6:38 PM IST

ಜಲ ಸಂರಕ್ಷಣೆಯಲ್ಲಿ ಸ್ಥಳೀಯ ಸಂಸ್ಥೆ ಪಾತ್ರ ಮಹತ್ವದ್ದು; ಹೊನ್ನುಸ್ವಾಮಿ

ಕುಷ್ಟಗಿ: ನೀರು ವ್ಯರ್ಥವಾಗಿ ಹರಿಯುವುದನ್ನು ಕಂಡಲ್ಲಿ ಕೂಡಲೇ ನಲ್ಲಿ ಬಂದ್‌ ಮಾಡಿ ನೀರು ವ್ಯರ್ಥವಾಗುವುದನ್ನು ತಡೆಯಿರಿ. ಇದು ಭವಿಷ್ಯದ ಪೀಳಿಗೆಗಾಗಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧಿಧೀಶರಾದ ಬಿ.ಎಸ್‌. ಹೊನ್ನುಸ್ವಾಮಿ ಹೇಳಿದರು.

ಇಲ್ಲಿನ ಪುರಸಭೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಪುರಸಭೆ ಕುಷ್ಟಗಿ ಸಹಯೋಗದಲ್ಲಿ ವಿಶ್ವ ನೀರಿನ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನೀರಿನ ಸಂರಕ್ಷಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಬಹುಮುಖ್ಯವಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದರು.

ಪ್ರಧಾನ ಸಿವ್ಹಿಲ್‌ ನ್ಯಾಯಾ ಧೀಶರಾದ ಚಂದ್ರಶೇಖರ ತಳವಾರ ಮಾತನಾಡಿ, ನಮ್ಮ ಪೂರ್ವಜರಿದ್ದ ಸಂದರ್ಭದಲ್ಲಿ ಜನಸಂಖ್ಯೆ ಕಡಿಮೆ ಇದ್ದು, ನೀರಿನ ಬಳಕೆ ಕಡಿಮೆ ಇತ್ತು. ಸಂಗ್ರಹ ಸಾಮಾರ್ಥ್ಯ ಕಡಿಮೆ ಇದ್ದವು. ಜನಸಂಖ್ಯೆ ಬೆಳೆದಂತೆ ಜಲಾಶಯ ನಿರ್ಮಿಸಲಾಗಿದ್ದು, ನೀರಿನ ಬಳಕೆ ಹೆಚ್ಚಿದೆ. ಅಂತರ್ಜಲ ಅಭಾವಕ್ಕೂ ಕಾರಣವಾಗಿದೆ ಎಂದರು.

ಹೆಚ್ಚುವರಿ ನ್ಯಾಯಾಲಯ ನ್ಯಾ ಯಾಧೀಶರಾದ ಸತೀಶ ಬಿ. ಮಾತನಾಡಿ, ಲೇಔಟ್‌ನಲ್ಲಿ 25 ನಿವೇಶನ ಇದ್ದರೆ 25 ನಿವೇಶನದಲ್ಲಿ ಕೊಳವೆಬಾವಿ ಕೊರೆಸಲಾಗುತ್ತಿದೆ. ಇದು ಅಂತರ್ಜಲ ಕಡಿಮೆಯಾಗಲು ಕಾರಣವಾಗಿದೆ. ಸ್ಥಳೀಯ ಸಂಸ್ಥೆಗಳು ಪ್ರತಿ ಲೇಔಟ್‌ಗೆ ಒಂದು ಕೊಳವೆಬಾವಿ ಹಾಕಿಸಿದರೆ ಲೇಔಟ್‌ನ ಎಲ್ಲ ಮನೆಗಳಿಗೆ ನೀರು ಪೂರೈಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ವೆಂಕಟೇಶ ಈಳಗೇರ, ನ್ಯಾಯವಾದಿ ಪರಸಪ್ಪ ಗುಜಮಾಗಡಿ, ಸರ್ಕಾರಿ ಸಹಾಯಕ ಅಭಿಯೋಜಕ ರಾಯನಗೌಡ ಎಲ್‌. ಪುರಸಭೆ ಮುಖ್ಯಾಧಿಕಾರಿ ಉಮೇಶ ಹಿರೇಮಠ, ಹಿರಿಯ ವಕೀಲರಾದ ನಾಗಪ್ಪ ಸೂಡಿ, ಡಿ. ಮಾರುತಿ, ವಯಸ್ಕರ ಶಿಕ್ಷಣಾಧಿಕಾರಿ ಉಮದೇವಿ ಸೊನ್ನದ ಇತರರಿದ್ದರು. ಸುರೇಶ ಜರಕುಂಟಿ ಸ್ವಾಗತಿಸಿದರು. ರಾಮನಗೌಡ ಮಾಲಿಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.