ಪೊಲೀಸರಿಂದ ಹಲ್ಲೆ: ಕೇರಳ ಸಂಸದರ ಆರೋಪ
Team Udayavani, Mar 24, 2022, 10:30 PM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಪೊಲೀಸರು, ಪ್ರತಿಭಟನಾನಿರತರಾಗಿದ್ದ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೇರಳದ ಯುನೈಟೆಡ್ ಡೆಮೋಕ್ರಟಿಕ್ ಫ್ರಂಟ್(ಯುಡಿಎಫ್)ನ ಸಂಸದರು ಆರೋಪಿಸಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿ ಪ್ರಶ್ನಿಸಿರುವ ಕಾಂಗ್ರೆಸ್ ಸಂಸದ ಕೆ. ಸುರೇಶ್, “ಕೆ-ರೈಲು-ಸಿಲ್ವರ್‌ಲೈನ್ ಯೋಜನೆ’ಯನ್ನು ವಿರೋಧಿಸಿ 12 ಸಂಸದರು ಗುರುವಾರ ವಿಜಯ್ ಚೌಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಆ ವೇಳೆ ದೆಹಲಿ ಪೊಲೀಸರು ಅವರನ್ನು ಅಡ್ಡಗಟ್ಟಿದ್ದಾರೆ. ನಾವು ಸಂಸದರೆಂದು ಹೇಳಿದರೂ ಕೇಳದೆ ನಮ್ಮನ್ನು ತಳ್ಳಿದರು’ ಎಂದು ಅವರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.