ಐಪಿಎಸ್ ಅಧಿಕಾರಿ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ!
Team Udayavani, Mar 24, 2022, 11:00 PM IST
ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷರಾಗಿರುವ ನಾನಾ ಪಟೋಲೆ ಅವರು, ಐಪಿಎಸ್ ಅಧಿಕಾರಿ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಮಾಜಿ ಮುಖ್ಯಸ್ಥೆ ರಶ್ಮಿ ಶುಕ್ಲಾ ಮತ್ತು ಇತರ ಅಧಿಕಾರಿಗಳ ವಿರುದ್ಧ 500 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತ
ಮ್ಮ ಖಾಸಗಿ ಮೊಬೈಲ್ನ್ನು ಅಧಿಕಾರಿಗಳು ಅನಧಿಕೃತವಾಗಿ ಟ್ಯಾಪಿಂಗ್ ಮಾಡಿದ್ದಾರೆ ಎಂದು ಪಟೋಲೆ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಅಕ್ರಮವಾಗಿ ಫೋನಿನಿಂದ ತೆಗೆದುಕೊಂಡಿರುವ ದಾಖಲೆಗಳನ್ನು ದುರುಪಯೋಗ ಬಳಸದಂತೆ ಶಾಶ್ವತ ತಡೆಯಾಜ್ಞೆಯನ್ನು ಹೊರಡಿಸಬೇಕು ಎಂದೂ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಸಿವಿಲ್ ಕೋರ್ಟ್ ನ್ಯಾಯಾಧೀಶರಾಗಿರುವ ವಿ.ಬಿ.ಗೊರೆ ಅವರು ಶುಕ್ಲಾ ಅವರಿಗೆ ನೋಟಿಸ್ ಕಳುಹಿಸಿದ್ದು, ಏ.12ರೊಳಗೆ ಅದಕ್ಕೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.