ಮಂಗಳೂರು ವಿ.ವಿ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ
Team Udayavani, Mar 25, 2022, 6:58 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಲಾಗಿದೆ.
ಪ್ರಸ್ತುತ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾ ಸಕರಿಗೆ ಮಾಸಿಕ 40,000 ರೂ. ಹಾಗೂ ಯುಜಿಸಿ ವಿದ್ಯಾರ್ಹತೆ ಹೊಂದಿರದವರಿಗೆ 35,000 ರೂ. ನಿಗದಿಪಡಿಸಲಾಗಿದೆ.
ಫೆಬ್ರವರಿಯಿಂದ ಜಾರಿಗೆ ಬರುವಂತೆ ಈ ಹಿಂದಿನ ವೇತನಕ್ಕಿಂತ ಸರಾಸರಿ 10ರಿಂದ 15 ಸಾವಿರ ರೂ. ಹೆಚ್ಚಳ ಮಾಡಲಾಗಿದೆ.
ಇದು ಮಂಗಳೂರು ವಿಶ್ವ ವಿದ್ಯಾನಿಲಯದ ಮಹತ್ವದ ಹಾಗೂ ಸ್ವಾಗತಾರ್ಹ ನಿರ್ಧಾರ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.