ದೇಶದ ಖ್ಯಾತ ಗಾಯಕ ಸೋನು ನಿಗಮ್ಗೆ ಬೆದರಿಕೆ: ಕ್ರಮಕ್ಕೆ ಆಗ್ರಹ
Team Udayavani, Mar 25, 2022, 10:15 PM IST
ಮುಂಬೈ: ದೇಶದ ಖ್ಯಾತ ಗಾಯಕ ಸೋನು ನಿಗಮ್ಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ ಆಯುಕ್ತರ ಸಂಬಂಧಿಯೊಬ್ಬರಿಂದ ಬೆದರಿಕೆ ಬಂದಿದೆ…
ಹೀಗೆಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ಅಮಿತ್ ಸತಮ್ ಆರೋಪಿಸಿದ್ದಾರೆ.
ಬಿಎಂಸಿ ಆಯುಕ್ತ ಇಕ್ಬಾಲ್ ಚಹಲ್ ಸಿಂಗ್ ಅವರ ದೂರದ ಸಹೋದರ ಸಂಬಂಧಿ ರಾಜಿಂದರ್ ಚಹಲ್ ಸೋನು ನಿಗಮ್ಗೆ ಕರೆ ಮಾಡಿ, ಉಚಿತವಾಗಿ ಗಾಯನ ಕಾರ್ಯಕ್ರಮ ನಡೆಸಿಕೊಡುವಂತೆ ಕೇಳಿಕೊಂಡಿದ್ದಾರೆ.
ಇದನ್ನು ನಿಗಮ್ ತಿರಸ್ಕರಿಸಿದಾಗ, ಮನೆಗೆ ನೋಟಿಸ್ ಕಳುಹಿಸಿ ಮನೆಯನ್ನೇ ಒಡೆದು ಹಾಕುವುದಾಗಿ ಬೆದರಿಕೆಯೊಡ್ಡಿದ್ದಾರೆ. ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕ ಅಮಿತ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.