ಮತ ಪಟ್ಟಿ ಶುದ್ಧೀಕರಣಕ್ಕೆ ಮನೆ ಮನೆ ಭೇಟಿ; ದೋಷಮುಕ್ತ ಮತದಾರ ಪಟ್ಟಿಗಾಗಿ ಆಯೋಗ ಸಮೀಕ್ಷೆ

ಪ್ರಾಯೋಗಿಕವಾಗಿ ರಾಜ್ಯದ 43 ಕ್ಷೇತ್ರಗಳ ಆಯ್ಕೆ

Team Udayavani, Mar 26, 2022, 7:15 AM IST

ಮತ ಪಟ್ಟಿ ಶುದ್ಧೀಕರಣಕ್ಕೆ ಮನೆ ಮನೆ ಭೇಟಿ; ದೋಷಮುಕ್ತ ಮತದಾರ ಪಟ್ಟಿಗಾಗಿ ಆಯೋಗ ಸಮೀಕ್ಷೆ

ದಾವಣಗೆರೆ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯನ್ನು ಸುವ್ಯವಸ್ಥಿತವಾಗಿ ನಡೆಸಲು ರಾಜ್ಯ ಚುನಾವಣ ಆಯೋಗ ಸಿದ್ಧತೆ ಆರಂಭಿಸಿದ್ದು, ಮನೆ ಮನೆ ಸಮೀಕ್ಷೆ ಕೈಗೊಂಡು ದೋಷಮುಕ್ತ ಮತದಾರರ ಪಟ್ಟಿ ತಯಾರಿಸಲು ಮುಂದಾಗಿದೆ.

ಪ್ರಸ್ತುತ ಪ್ರಾಯೋಗಿಕವಾಗಿ ರಾಜ್ಯದ 43 ವಿಧಾನಸಭಾ ಕ್ಷೇತ್ರಗಳನ್ನು ಸಮೀಕ್ಷೆಗೆ ಆಯ್ಕೆ ಮಾಡಿಕೊಂಡಿದೆ. ಮನೆ ಮನೆಗೆ ಭೇಟಿ ನೀಡಿ ಅರ್ಹ ಮತದಾರರ ಮಾಹಿತಿ ಸಂಗ್ರಹಿಸಿ ವಿಧಾನ ಸಭೆ ಮತಕ್ಷೇತ್ರದ ಮತದಾರರ ಪಟ್ಟಿ ಶುದ್ಧೀ ಕರಣಗೊಳಿಸಬೇಕು. ತನ್ಮೂಲಕ ಮತದಾರರ ಪಟ್ಟಿ ನಿಖರ ಮತ್ತು ದೋಷ ಮುಕ್ತವಾಗುವಂತೆ ಮಾಡುವ ಪರಿ ಶೀಲನ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಆಯೋಗ ಸೂಚಿಸಿದೆ.

ನಿರ್ದೇಶನವೇನು?
ಮತದಾರರ ನೋಂದಣಾಧಿಕಾರಿಗಳು ಮತಗಟ್ಟೆಗಳ ಮತದಾರರ ಪಟ್ಟಿ ಸಮೀಕ್ಷೆಯ ಪರಿಶೀಲನೆ ಹಾಗೂ ಅಪೇಕ್ಷಿಸಿರುವ ಎಲ್ಲ ವಿವರಗಳನ್ನು ಆಯೋಗದ ನಿಗದಿತ ನಮೂನೆ, ಅನುಬಂಧದಲ್ಲಿ ಒದಗಿಸ ಬೇಕು. ತತ್‌ಕ್ಷಣದಿಂದಲೇ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಲ್ಲ ಮತಗಟ್ಟೆಯ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ), ಗ್ರಾಮ ಲೆಕ್ಕಾಧಿ ಕಾರಿ, ಕಂದಾಯ ನಿರೀಕ್ಷಕರು, ಉಪ ತಹಶೀಲ್ದಾರ್‌ಗೆ ಸಮೀಕ್ಷೆ ಕುರಿತು ತರಬೇತಿ ನೀಡಬೇಕು. ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಎಲ್ಲ ಮತದಾರರ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು ಎಂದು ಚುನಾವಣ ಆಯೋಗ ನಿರ್ದೇಶನ ನೀಡಿದೆ.

ಇದನ್ನೂ ಓದಿ:ಭಾರತದ 16 ಮಂದಿ ಮೀನುಗಾರರನ್ನು ವಾಪಸ್‌ ಕರೆಯಿಸಿಕೊಳ್ಳಲು ಭಾರತ ಬದ್ಧ: ಕೇಂದ್ರ

ಸಮೀಕ್ಷೆಗೆ ಆಯ್ಕೆಯಾದ ಕ್ಷೇತ್ರಗಳು
ದಕ್ಷಿಣ ಕನ್ನಡದ ಮಂಗಳೂರು, ಉಡುಪಿಯ ಕಾಪು, ಬೈಂದೂರು, ಕೊಡಗಿನ ಮಡಿಕೇರಿ, ವಿರಾಜಪೇಟೆ, ಉತ್ತರ ಕನ್ನಡದ ಭಟ್ಕಳ, ಚಿಕ್ಕಮಗಳೂರಿನ ಕಡೂರು, ಬೆಂಗಳೂರು ನಗರದ ಚಿಕ್ಕಪೇಟೆ, ಸರ್ವಜ್ಞನಗರ, ಬಸವನಗುಡಿ, ಯಶವಂತಪುರ. ಬಾಗಲಕೋಟೆಯ ತೇರದಾಳ, ಬೆಂಗಳೂರು ಗ್ರಾಮೀಣದ ಹೊಸಕೋಟೆ, ಬೆಳಗಾವಿಯ ಕಾಗವಾಡ, ನಿಪ್ಪಾಣಿ, ಬಳ್ಳಾರಿಯ ಹಡಗಲಿ, ಕಂಪ್ಲಿ, ಬೀದರ್‌ ದಕ್ಷಿಣ, ವಿಜಯಪುರದ ವಿಜಯಪುರ ನಗರ, ಸಿಂಧಗಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಚಿತ್ರದುರ್ಗದ ಹಿರಿಯೂರು, ದಾವಣಗೆರೆ ಉತ್ತರ, ಧಾರವಾಡದ ಕುಂದ ಗೋಳ, ಕಲಬುರಗಿ ಗ್ರಾಮೀಣ, ಚಿಂಚೋಳಿ, ಹಾಸನದ ಶ್ರವಣಬೆಳಗೋಳ, ಹಾವೇರಿಯ ಬ್ಯಾಡಗಿ,ಕೋಲಾರದ ಮುಳಬಾಗಿಲು, ಕೊಪ್ಪಳದ ಕುಷ್ಟಗಿ, ಮಂಡ್ಯದ ಮಳವಳ್ಳಿ, ಮೈಸೂರಿನ ಚಾಮುಂಡೇಶ್ವರಿ, ನರಸಿಂಹರಾಜ, ರಾಯಚೂರಿನ ಮಾನ್ವಿ, ರಾಯಚೂರು ಗ್ರಾಮೀಣ, ರಾಮನಗರದ ಕನಕಪುರ, ಶಿವಮೊಗ್ಗ ಗ್ರಾಮೀಣ, ಚಾಮರಾಜನಗರ, ಗದಗ, ತುಮಕೂರಿನ ಮಧುಗಿರಿ, ತುರುವೇಕೆರೆ, ಯಾದಗಿರಿಯ ಸುರಪುರ, ಗುರುಮಿಠಕಲ್‌ ಕ್ಷೇತ್ರಗಳು.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.