ಇಂದಿನ ಗ್ರಹಬಲ: ಈ ರಾಶಿಯವರಿಂದು ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ


Team Udayavani, Mar 26, 2022, 8:28 AM IST

horocospe

26-03-2022

ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜ ದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ.

ವೃಷಭ: ಸುಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಮಕ್ಕಳ ವಿಚಾರದಲ್ಲಿ ಧನವ್ಯಯ ಸಂಭವ.

ಮಿಥುನ: ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ  ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.

ಕರ್ಕ: ಲೋಕ ಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆನುಡಿ. ನಿರೀಕ್ಷೆಗೂ ಮೀರಿದ ಧನಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಂದ ಉತ್ತಮ ಸಹಕಾರ.

ಸಿಂಹ:ಆರೋಗ್ಯ ಸ್ಥಿರ ವೃದ್ಧಿ. ಸರ್ವಸಾಮರ್ಥ್ಯ ಲೋಕ ಪ್ರಸಿದ್ಧಿ. ಜನಮನ್ನಣೆ. ತಾಳ್ಮೆ ಕಳೆದು ಕೊಳ್ಳದೇ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನಸಂಪತ್ತಿನ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯ ವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರ ಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ.

ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯ ರಿಂದ ಉತ್ತಮ ಮಾರ್ಗದರ್ಶನ.

ಮಕರ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.

ಕುಂಭ: ಆರೋಗ್ಯ ಸ್ಥಿರ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫ‌ಲ.

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.