![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
Team Udayavani, Mar 26, 2022, 4:42 PM IST
ಬೆಂಗಳೂರು: ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ವಿನಯ ಕುಮಾರಿ (44) ಮೃತ ಮಹಿಳೆ.
ಪ್ರತಿದಿನದಂತೆ ಶನಿವಾರವೂ ವಿನಯ ಕುಮಾರಿ ಮಲ್ಲೇಶಪಾಳ್ಯನಲ್ಲಿರುವ ಜಿಮ್ ಸೆಂಟರ್ ಗೆ ತೆರಳಿದ್ದಾರೆ. ಈ ವೇಳೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನ ಪಟ್ಟರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ವಿನಯ ಕುಮಾರಿ ಮೂಲತ ಮಂಗಳೂರು ನಿವಾಸಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಮೃತದೇಹವನ್ನು ಸಿ ವಿ ರಾಮನ್ ನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Tragedy: ಡೆ *ತ್‌ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ
Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?
Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ
Social Media Virals: ಸೋಶಿಯಲ್ ಮೀಡಿಯಾ ತಂದುಕೊಟ್ಟ “ಸ್ಟಾರ್ ಪಟ್ಟ’
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
Tragedy: ಡೆ *ತ್‌ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!
You seem to have an Ad Blocker on.
To continue reading, please turn it off or whitelist Udayavani.