ಮಗಳ ಶವವನ್ನು 10 ಕಿ.ಮೀ. ಹೊತ್ತು ನಡೆದ ಅಪ್ಪ
ಛತ್ತೀಸಗಢದಲ್ಲೊಂದು ದಾರುಣ ಘಟನೆ, ತನಿಖೆಗೆ ಆದೇಶ
Team Udayavani, Mar 27, 2022, 7:45 AM IST
ಅಂಬಿಕಾಪುರ (ಛತ್ತೀಸಗಢ):ಛತ್ತೀಸ್‌ಗಡದ ಸರ್ಗುಜಾ ಜಿಲ್ಲೆಯಲ್ಲಿ ತಂದೆ ಅಸುನೀಗಿದ 7 ವರ್ಷದ ಪುತ್ರಿಯನ್ನು ಎತ್ತಿಕೊಂಡು ಹೋಗುತ್ತಿರುವ ಫೋಟೋ-ವಿಡಿಯೋ ದೇಶಾದ್ಯಂತ ವೈರಲ್ ಆಗಿದೆ.
ಜಿಲ್ಲೆಯ ಅಮ್ದಲಾ ಎಂಬ ಗ್ರಾಮದ ಈಶ್ವರದಾಸ್ ಎಂಬುವರು ಜ್ವರದಿಂದ ಬಳಲುತ್ತಿರುವ ಪುತ್ರಿಯನ್ನು ಲಖನ್‌ಪುರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು. ಆದರೆ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಅಸುನೀಗಿದ್ದಾಳೆ. ಜತೆಗೆ ಆಮ್ಲಜನಕದ ಪ್ರಮಾಣವೂ ಕುಸಿದು ಹೋಗಿತ್ತು ಎಂದು ಡಾ. ವಿನೋದ್ ಭಾರ್ಗವ್ ತಿಳಿಸಿದ್ದಾರೆ.
ಸ್ವಗ್ರಾಮಕ್ಕೆ ಮೃತದೇಹವನ್ನು ತೆಗೆದುಕೊಂಡು ಹೋಗಲು ಆ್ಯಂಬ್ಯುಲೆನ್ಸ್ ಬರುತ್ತದೆ ಎಂದು ಈಶ್ವರದಾಸ್‌ಗೆ ಆರೋಗ್ಯ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆ್ಯಂಬುಲೆನ್ಸ್ ಸಕಾಲಕ್ಕೆ ಆಗಮಿಸದೇ ಇದ್ದಿದ್ದರಿಂದ ಅಪ್ಪ ಮಗಳ ಶವವನ್ನು ಹೊತ್ತುಕೊಂಡೇ 10 ಕಿ.ಮೀ. ನಡೆದಿದ್ದಾರೆ. ಆ ಹೊತ್ತಿನಲ್ಲಿ ಆ್ಯಂಬುಲೆನ್ಸ್ ಆಗಮಿಸಿದೆ.
ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ, ತೀವ್ರ ಟೀಕೆಗಳು ಕೇಳಿಬಂದಿವೆ. ಈ ಬಗ್ಗೆ ತನಿಖೆಗೆ ಆರೋಗ್ಯ ಸಚಿವ ಟಿ.ಎಸ್.ಸಿಂಗ್ ದೇವ್ ಆದೇಶಿಸಿದ್ದಾರೆ.
Surguja: Chhattisgarh Health Min TS Singh Deo orders probe after video of a man carrying body of his daughter on his shoulders went viral
Concerned health official from Lakhanpur should have made the father understand to wait for hearse instead of letting him go, Deo said(25.3) pic.twitter.com/aN5li1PsCm
— ANI MP/CG/Rajasthan (@ANI_MP_CG_RJ) March 26, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.