ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮತ್ತೆ ಮೋದಿ ಫೋಟೋ
Team Udayavani, Mar 26, 2022, 11:00 PM IST
ನವದೆಹಲಿ: ಪಂಚ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪ್ರಮಾಣ ಪತ್ರಗಳಲ್ಲಿ ತೆಗೆದುಹಾಕಲಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಮತ್ತೆ ಮುದ್ರಿಸಲು ಕೇಂದ್ರ ಆರೋಗ್ಯ ಸಚಿವಾಲಯ ಚಿಂತನೆ ನಡೆಸಿದೆ.
ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೋ ಮುದ್ರಿಸದಂತೆ ಜ.8ರಂದು ಆದೇಶಿಸಲಾಗಿತ್ತು.
ಇದೀಗ ಚುನಾವಣೆ ಮುಗಿದು ನೂತನ ಸರ್ಕಾರಗಳ ರಚನೆ ಆಗಿರುವುದರಿಂದಾಗಿ ಮತ್ತೆ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.