ಇಂದಿನಿಂದ ವಿಮಾನ ಪ್ರಯಾಣ ಸಲೀಸು; ವಿದೇಶಕ್ಕೆ ತೆರಳುವವರಿಗೆ ಬೂಸ್ಟರ್‌?

Team Udayavani, Mar 27, 2022, 6:50 AM IST

ಇಂಇಂದಿನಿಂದ ವಿಮಾನ ಪ್ರಯಾಣ ಸಲೀಸು; ವಿದೇಶಕ್ಕೆ ತೆರಳುವವರಿಗೆ ಬೂಸ್ಟರ್‌?ದಿನಿಂದ ವಿಮಾನ ಪ್ರಯಾಣ ಸಲೀಸು; ವಿದೇಶಕ್ಕೆ ತೆರಳುವವರಿಗೆ ಬೂಸ್ಟರ್‌?

ಮುಂಬೈ/ಹೊಸದಿಲ್ಲಿ: ಬರೋ­ಬ್ಬರಿ ಎರಡು ವರ್ಷಗಳ ಬಳಿಕ ದೇಶದಿಂದ ಸಾಮಾನ್ಯ ಅಂತಾ­ರಾಷ್ಟ್ರೀಯ ವಿಮಾನಯಾನ ರವಿವಾರದಿಂದ ಶುರುವಾಗ­ಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿಮಾನಯಾನ ಪೂರ್ಣ ಪ್ರಮಾಣದಲ್ಲಿ ರದ್ದುಗೊ­ಳಿಸಿ ಆದೇಶ ನೀಡಿತ್ತು. ಆದರೆ ಕೆಲವೊಂದು ದೇಶಗಳ ಜತೆಗೆ ವಿಮಾನ ಸಂಚಾರಕ್ಕಾಗಿ ಮಾಡಿ­ಕೊಂಡಿ­ರುವ ಒಪ್ಪಂದದಂತೆ ಆದ್ಯ­ತೆ­ಯಲ್ಲಿ ಇದುವರೆಗೆ ವಿಮಾನ­ಯಾನ ಹಾರಾಟ ನಡೆಯುತ್ತಿತ್ತು.

ದೇಶದಲ್ಲಿ ಸೋಂಕಿನ ಅಬ್ಬರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರವಿವಾರದಿಂದ ಅಂತಾ­ರಾಷ್ಟ್ರೀಯ ವಿಮಾನಯಾನ ಪುನಾ­ರಂಭಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ ಹೊಸ ನಿಯಮಾವಳಿಗಳನ್ನೂ ಬಿಡುಗಡೆ ಮಾಡಿದೆ. ಕೊರೊನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಇದ್ದ ಕಠಿಣ ನಿಯಮಗಳಿಗೆ ವಿನಾಯಿತಿ ನೀಡಲಾಗಿದೆ.

ಅದಕ್ಕೆ ಅನುಸಾರವಾಗಿ ವಿವಿಧ ವಿಮಾನಯಾನ ಕಂಪೆನಿಗಳು ಪ್ರಯಾ­ಣಿಕ­ರನ್ನು ಆಕರ್ಷಿಸುವ ನಿಟ್ಟಿನಲ್ಲಿ ಆಫ‌ರ್‌ಗಳನ್ನೂ ನೀಡಲಾರಂಭಿಸಿವೆ.ಬೂಸ್ಟರ್‌ ಡೋಸ್‌ ನೀಡಲು ಚಿಂತನೆ ಉದ್ಯೋಗ, ಶಿಕ್ಷಣ, ಉದ್ದಿಮೆ, ಕ್ರಿಡಾ ಚಟುವಟಿಕೆಗಳಿಗಾಗಿ ವಿದೇಶಗಳಿಗೆ ತೆರಳುವವರಿಗೆ ಬೂಸ್ಟರ್‌ ಡೋಸ್‌ ಲಸಿಕೆ ನೀಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಬೂಸ್ಟರ್‌ ಡೋಸ್‌ ಹಾಕಿಸಿಕೊಳ್ಳುವವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ಪಾವತಿಸಿ ಲಸಿಕೆ ಹಾಕಿಸಿಕೊಳ್ಳಲು ಅನುವು ಮಾಡಿಕೊಡಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ.

ಇದನ್ನೂ ಓದಿ:ಮಾ. 30ಕ್ಕೆ ಬಿಮ್‌ಸ್ಟೆಕ್ ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

ಬೂಸ್ಟರ್‌ ಡೋಸ್‌ ನೀಡಲು ಚಿಂತನೆ
ಉದ್ಯೋಗ, ಶಿಕ್ಷಣ, ಉದ್ದಿಮೆ, ಕ್ರಿಡಾ ಚಟುವಟಿಕೆಗಳಿಗಾಗಿ ವಿದೇಶಗಳಿಗೆ ತೆರಳುವವರಿಗೆ ಬೂಸ್ಟರ್‌ ಡೋಸ್‌ ಲಸಿಕೆ
ನೀಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಬೂಸ್ಟರ್‌ ಡೋಸ್‌ ಹಾಕಿಸಿಕೊಳ್ಳುವವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ಪಾವತಿಸಿ ಲಸಿಕೆ ಹಾಕಿಸಿಕೊಳ್ಳಲು ಅನುವು ಮಾಡಿಕೊಡಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ.

ಮಾರ್ಗಸೂಚಿಯಲ್ಲಿ ಏನಿದೆ?
-ಮಾಸ್ಕ್ ಧರಿಸುವುದು, ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನದಲ್ಲಿ ಸ್ಯಾನಿಟೈಸರ್‌ ಬಳಕೆ ಕಡ್ಡಾಯ
-ವಿಮಾನದಲ್ಲಿರುವ ಕ್ಯಾಬಿನ್‌ ಸಿಬ್ಬಂದಿ ಪಿಪಿಇ ಕಿಟ್‌ ಧರಿಸಬೇಕಾಗಿಲ್ಲ
-ಪ್ರಯಾಣಿಕರನ್ನು ಮುಟ್ಟಿ ತಪಾಸಣೆ ನಡೆಸಲು ಅವಕಾಶ
-ಅಂತಾರಾಷ್ಟ್ರೀಯ ವಿಮಾನಗಳಲ್ಲಿ 3 ಸೀಟು ವೈದ್ಯಕೀಯ ತುರ್ತು ಪರಿಸ್ಥಿತಿಯ ಬಳಕೆಗೆ ಮೀಸಲು

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.