ಭಾನುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Mar 27, 2022, 7:22 AM IST

astrology

ಮೇಷ:

ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಸಮೃದ್ಧಿ. ನೂತನ ಮಿತ್ರರ ಸಮಾಗಮ. ಉದ್ಯೋಗ ನಿಮಿತ್ತ ದೂರ ಸಂಚಾರ. ಉತ್ತಮ ಧನಾರ್ಜನೆ. ಬಂಧುಬಳಗದವರಿಂದ ಪ್ರೋತ್ಸಾಹ ಸಂತೋಷ ವೃದ್ಧಿ.

ವೃಷಭ:

ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ದಾಯಕ ಬದಲಾವಣೆ. ಧನಾರ್ಜನೆ ಉತ್ತಮವಾಗಿದ್ದರೂ ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಭೂಮಿ ವಾಹನ ಕಟ್ಟಡಾದಿ ವಿಚಾರಗಳಲ್ಲಿ ಧನವ್ಯಯ ಸಂಭವ.

ಮಿಥುನ:

ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮದಿಂದ ದೇಹಾಯಾಸ ಕಂಡೀತು. ಮಾನಸಿಕ ಆರೋಗ್ಯ ಸುದೃಢತೆಯಿಂದ ಎಲ್ಲಾ ವ್ಯವಹಾರಗಳಲ್ಲಿ ಗುರಿಸಾಧಿಸಿದ ತೃಪ್ತಿ. ದೀರ್ಘ‌ ಪ್ರಯಾಣ ಸಂಭವ.

ಕಟಕ:

ಗೃಹದಲ್ಲಿ ಸಂತಸದ ವಾತಾವರಣ. ಗೃಹೋಪಕರಣ ವಸ್ತುಗಳ ಖರೀದಿ. ಉದ್ಯೋಗ ವ್ಯವಹಾರಗಳಲ್ಲಿ ತೃಪ್ತಿ. ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಾಂಸಾರಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಸಿಂಹ:

ದೈಹಿಕ ಮಾನಸಿಕ ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಅನ್ಯರಿಗೆ ಹಣ ನೀಡುವುದಿದ್ದರೆ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರಲಿದೆ.

ಕನ್ಯಾ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ಚತುರತೆ ಸಂದರ್ಭಕ್ಕೆ ಸರಿಯಾಗಿ ನಿಪುಣತೆಯ ನಿರ್ಣಯ.

ತುಲಾ:

ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ.

ವೃಶ್ಚಿಕ:

ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಧನು:

ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ.

ಮಕರ:

ಆರೋಗ್ಯದಲ್ಲಿ ವೃದ್ಧಿ. ಪರಊರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಾಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯದ ಅನುಭವ.

ಕುಂಭ:

ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮೀನ:

ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃಸಂತೋಷ. ಜನಮನ್ನಣೆ. ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಸುದೃಢ.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.