ಸೈಬರ್ ಕೈಚಳಕ : ಕೆವೈಸಿ ಅಪ್ಡೇಟ್ ಮಾಡುತ್ತಿದ್ದಂತೆ ಮಹಿಳೆಯ ಖಾತೆಯಿಂದ ಹಣ ಮಾಯ
Team Udayavani, Mar 27, 2022, 11:23 AM IST
ಬೆಂಗಳೂರು : ಕೆವೈಸಿ ಅಪ್ಡೇಟ್ ಮಾಡುವಂತೆ ಅಪರಿಚಿತ ನಂಬರ್ನಿಂದ ಬಂದ ಸಂದೇಶ ನಂಬಿ ಮಹಿಳೆಯೊಬ್ಬರು 70 ಸಾವಿರ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಟಿಎಂ ಲೇಔಟ್ ನಿವಾಸಿ ದೂರುದಾರರಾದ ಪ್ರೀತಿ ಅವರಿಗೆ ಕೆಲ ದಿನಗಳ ಹಿಂದೆ ಅಪರಿಚಿತ ನಂಬರ್ನಿಂದ ಸಂದೇಶವೊಂದು ಬಂದಿದ್ದು, ಕೆವೈಸಿ ಅಪ್ಡೇಟ್ ಮಾಡುವಂತೆ ತಿಳಿಸಿ ದ್ದಾರೆ.
ಅದನ್ನು ನಂಬಿದ ಪ್ರೀತಿ, ಲಿಂಕ್ ತೆರೆದು, ಬ್ಯಾಂಕ್ನ ಮಾಹಿತಿ ಭರ್ತಿ ಮಾಡಿದ ಕೆಲವೇ ಕ್ಷಣಗಳಲ್ಲಿ ಅವರ ಖಾತೆ ಯಲ್ಲಿದ್ದ 70, 429 ರೂ. ಕಡಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರೀತಿ ಅವರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ಇದನ್ನೂ ಓದಿ : ದೇಶದಲ್ಲಿ ಕಲ್ಲಿದ್ದಲು ಕೊರತೆಯಿಲ್ಲ: ಒತ್ತಿ ಹೇಳಿದ ಪ್ರಹ್ಲಾದ್ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.