ಸ್ವಾವಲಂಬನೆಯಿಂದ ದೇಶ ಅಭಿವೃದ್ಧಿ


Team Udayavani, Mar 27, 2022, 11:44 AM IST

7arts

ಆಳಂದ: ನಾಗರಿಕ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೂ ಸಮ ಪ್ರಮಾಣದಲ್ಲಿ ದುಡಿದು ಸ್ವಾವಲಂಬನೆಯಿಂದ ಜೀವನ ಸಾಧಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಅರ್ಥಶಾಸ್ತ್ರ ಪ್ರಾಧ್ಯಾಪಕ, ಬೀದರ ಎನ್‌ಎಸ್‌ಎಸ್‌ ನೋಡಲ್‌ ಅಧಿಕಾರಿ ಡಾ| ಜಯಕುಮಾರ ಶಿಂಧೆ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಎಸ್‌ಆರ್‌ಜಿ ಫೌಂಡೇಶನ್‌ ಅಡಿಯಲ್ಲಿ ನಡೆಯುತ್ತಿರುವ ವೆಂಕಯ್ಯ ಕೂಸಯ್ಯ ಗುತ್ತೇದಾರ ಸ್ಮಾರಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಎಂಥದೇ ಕಷ್ಟದ ಸಂದರ್ಭದಲ್ಲಿಯೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಸವಾಲನ್ನು ಎದುರಿಸಿ ಮೆಟ್ಟಿ ನಿಲ್ಲುವ ಛಾತಿ ಬೆಳೆಸಿಕೊಳ್ಳಬೇಕು. ಪದವಿ ಪಕ್ವತೆ ಹಂತವಾಗಿದೆ. ಇಲ್ಲಿ ವಿದ್ಯಾರ್ಥಿಗಳು ಎಲ್ಲ ರೀತಿಯಿಂದ ಪ್ರಬುದ್ಧರಾಗುತ್ತಾರೆ. ಅವರಿಗೆ ಈ ಹಂತದಲ್ಲಿ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ಸಂಘದ ಅಧ್ಯಕ್ಷ ಮಹಾದೇವ ವಡಗಾಂವ ಮಾತನಾಡಿ, ಈ ಭಾಗದ ಹೆಚ್ಚು ವಿದ್ಯಾರ್ಥಿಗಳು ಉನ್ನತ ಅಧ್ಯಯನ ಕೈಗೊಂಡು ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಬೇಕು ಎಂದು ಹೇಳಿದರು.

ಮಹಾವಿದ್ಯಾಲಯ ಪ್ರಾಚಾರ್ಯ ಕಲ್ಯಾಣಿ ಸಾವಳಗಿ ಅಧ್ಯಕ್ಷತೆ ವಹಿಸಿದ್ದರು. ಬಿ.ಎಡ್‌ ಕಾಲೇಜಿನ ಪ್ರಾಚಾರ್ಯ ಅಶೋಕ ರೆಡ್ಡಿ, ಎಂಎಆರ್‌ಜಿ ಕಾಲೇಜಿನ ಪ್ರಾಚಾರ್ಯ ಡಾ| ಅಪ್ಪಾಸಾಬ ಬಿರಾದಾರ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಹಣಮಂತ ಶೇರಿ ಖಜೂರಿ ಮಾತನಾಡಿದರು.

ಹುಮನಾಬಾದ ಉದ್ಯಮಿ ಅರವಿಂದ ಕುಲಕರ್ಣಿ, ಶರಣು ನಿಂಬರ್ಗಿ, ಎಸ್‌ ಆರ್‌ಜಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಜ್ಯೋತಿ ವಿಶಾಖ್‌, ವಿದ್ಯಾರ್ಥಿ ಪ್ರತಿನಿಧಿ ರಾಹುಲ್‌ ಗುತ್ತೇದಾರ ಇದ್ದರು. ಯಲ್ಲಾಲಿಂಗ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಸಿದ್ಧಮ್ಮ ಹೊನ್ನಳ್ಳಿ ಸ್ವಾಗತಿಸಿದರು, ಪ್ರಾಧ್ಯಾಪಕ ಖಂಡಪ್ಪ ವಗ್ಗಿ ನಿರೂಪಿಸಿದರು, ಎನ್‌ಎಸ್‌ಎಸ್‌ ಅಧಿಕಾರಿ ರಾಜಕುಮಾರ ಸುತಾರ ವಂದಿಸಿದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.