ಕನ್ನಡ ಶಾಲೆ ರಕ್ಷಣೆಗೆ ಗೋಕಾಕ್ ಮಾದರಿ ಚಳವಳಿ
Team Udayavani, Mar 27, 2022, 5:46 PM IST
ದಾವಣಗೆರೆ: ಕನ್ನಡ ಶಾಲೆಗಳ ಉಳಿವಿಗಾಗಿ ಗೋಕಾಕ್ ಮಾದರಿಯಲ್ಲಿಚಳವಳಿ ಮಾಡುವ ಕಾಲ ದೂರವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್‌ರಾಜ್ಯಾಧ್ಯಕ್ಷ ನಾಡೋಜ ಡಾ| ಮಹೇಶ ಜೋಶಿ ಅಭಿಪ್ರಾಯಪಟ್ಟರು.
ತಾಲೂಕಿನ ಎಲೆಬೇತೂರು ಗ್ರಾಮದ ಮಾಗಾನಹಳ್ಳಿಅಂಬಾಸಪ್ಪನವರ ಮೈದಾನದಲ್ಲಿ ಶನಿವಾರ ಆರಂಭಗೊಂಡ11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರುಮಾತನಾಡಿದರು. ಕನ್ನಡ ಶಾಲೆಗಳನ್ನು ಉಳಿಸುವ ದಿಸೆಯಲ್ಲಿಚರ್ಚಿಸಲು ಮೇ 5ರಂದು ಬೆಂಗಳೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ನೇತೃತ್ವದಲ್ಲಿ ದುಂಡುಮೇಜಿನ ಸಭೆ ಕರೆಯಲಾಗಿದೆ. ಈವಿಚಾರವಾಗಿ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನಕೈಗೊಳ್ಳಲಾಗುವುದು ಎಂದರು.
ಕನ್ನಡ ಅನ್ನದ ಭಾಷೆಯಾಗಬೇಕು ಎಂದು ಕಸಾಪ ಪ್ರಯತ್ನಮಾಡುತ್ತಲೇ ಇದೆ. ಆದರೆ ಇದಕ್ಕೆ ನ್ಯಾಯಾಲಯದಸಹಕಾರ ಸಿಗುತ್ತಿಲ್ಲ. ಹರಿಯಾಣ ಸರ್ಕಾರ ಖಾಸಗಿಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಕೊಡಬೇಕು ಎಂಬ ನಿಯಮ ಜಾರಿಗೆ ತರಲು ಮುಂದಾದಾಗಖಾಸಗಿಯವರು ಸುಪ್ರಿಂ ಕೋರ್ಟಿಗೆ ಹೋಗಿತಡೆಯಾಜ್ಞೆ ತಂದರು. ಹೀಗಾಗಿ ಕನ್ನಡವನ್ನುಅನ್ನದ ಭಾಷೆಯನ್ನಾಗಿಸಲು ಚಳವಳಿ ನಡೆಸುವಅನಿವಾರ್ಯತೆ ಇಂದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.