ವಿಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಸರದಾರನ ಕಥೆ ನಿಮ್ಮ ಮುಂದೆ
Bharatada Geniusgalu Acharya
UV Podcast, Mar 27, 2022, 4:32 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಪರಮಾಣು ಸಿದ್ಧಾತ ಅಂದ್ರೆ ನಮ್ಮ ನೆನಪಿಗೆ ಬರೋದು ಜಾನ್ ಡೆಲ್ಟಾನ್… ಆದ್ರೆ ಜಾನ್ ಡೆಲ್ಟಾನ್‌ಗೂ ಸುಮಾರು ೨೫೦೦ ವರ್ಷಗಳ ಹಿಂದೆಯೇ ನಮ್ಮ ಭಾರತೀಯ ಮಹರ್ಷಿಯೊಬ್ಬರು ಪ್ರತಿಪಾದಿಸಿದ್ದಾರೆ…. ಅವರು ಯಾರು ಅಂತ ಯೋಚನೆ ಮಾಡ್ತಾ ಇದೀರಾ? ಅವರು ಬೇರ್ಯಾರೂ ಅಲ್ಲ ಆಚಾರ್ಯ ಕಣಾದರು.. ಇವರ ಹೆಸರನ್ನ ಕೇಳಿದ್ರು ವ್ಯಕ್ತಿತ್ವ ನಮಗ್ಯಾರಿಗೂ ಗೊತ್ತಿಲ್ಲ… ಕಣಾದರ ವ್ಯಕ್ತಿತ್ವವನ್ನ, ಜೀವನಗಾಥೆಯನ್ನ ಕೇಳಿ ಬಡೆಕ್ಕಿಲ ಪ್ರದೀಪ್ ಅವರ ಧ್ವನಿಯಲ್ಲಿ
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು