ಮೊದಲ ಐಪಿಎಲ್ ಪಂದ್ಯದ ವೇಳೆ ಕಾಣಿಸಿಕೊಂಡ ಹೊಸ ‘ಮಿಸ್ಟರಿ ಗರ್ಲ್’; ಟ್ರೋಲ್ ಆದ ಕ್ಯಾಮರಾಮನ್
Team Udayavani, Mar 27, 2022, 4:48 PM IST
ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2022 ರ ಆರಂಭಿಕ ಪಂದ್ಯವು ರೋಚಕ ಮುಕ್ತಾಯವನ್ನು ಕಾಣಲಿಲ್ಲ. ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಒಂದು ಓವರ್‌ಗಿಂತ ಹೆಚ್ಚು ಬಾಕಿ ಇರುವಂತೆಯೇ ಗುರಿ ತಲುಪಿ ಸುಲಭ ಜಯ ಸಾಧಿಸಿತು. ಆದರೆ ಸ್ಟೇಡಿಯಂ ನಲ್ಲಿ ಕಾಣಿಸಿಕೊಂಡ ಮಿಸ್ಟರಿ ಗರ್ಲ್ ಬಗ್ಗೆ ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಂಡ ಯುವತಿ ಚಿತ್ರವು ಇದೀಗ ವೈರಲ್ ಆಗಿದೆ. ಕ್ಯಾಮರಾಮನ್ ಸುಂದರ ಯುವತಿಯನ್ನು ಟಿವಿ ಪರದೆಯಲ್ಲಿ ತೋರಿಸುತ್ತಿದ್ದಂತೆ ಆಕೆ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದ್ದಾಳೆ.
ಇದನ್ನೂ ಓದಿ:ವಿಶ್ವಕಪ್ ಸೆಮಿ ಸ್ಥಾನ ಕಸಿದ ‘ನೋ ಬಾಲ್’; ಮಿಥಾಲಿ ಪಡೆಯ ವಿಶ್ವಕಪ್ ಅಭಿಯಾನ ಅಂತ್ಯ!
ಕೆಲವು ನೆಟ್ಟಿಗರು ಮಿಸ್ಟರಿ ಹುಡುಗಿಯರನ್ನು ನೋಡಿ ಮತ್ತು ಅವರಿಗೆ ಟ್ರೆಂಡ್ ಗೆ ಸಹಾಯ ಮಾಡಿದ್ದಕ್ಕಾಗಿ ಕ್ಯಾಮೆರಾಮ್ಯಾನ್ ನನ್ನು ಟ್ರೋಲ್ ಮಾಡಿದ್ದಾರೆ.
#TATAIPL #IPL2022 #cameraman #iplcameraman #CSKvKKR pic.twitter.com/49jRNawWG8
— Mohd Shuaib (@talha_sid99) March 26, 2022
IPL aate hi kaam suru kr diye, cameraman? pic.twitter.com/xJhGznTcn8
— Sami Shaikh (@samishaikh_) March 26, 2022
ಕೆಕೆಆರ್ ಮತ್ತು ಸಿಎಸ್ ಕೆ ನಡುವಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ತಂಡವು ಆರು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ತಂಡ ಐದು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತು. ಗುರಿ ಬೆನ್ನತ್ತಿದ್ದ ಕೆಕೆಆರ್, 18.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.