ಕ್ಷಿಪಣಿ ನಿಗ್ರಹ ವ್ಯವಸ್ಥೆ ಯಶಸ್ವಿ ಪರೀಕ್ಷೆ
Team Udayavani, Mar 27, 2022, 11:00 PM IST
ನವದೆಹಲಿ: ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಕ್ಷಿಪಣಿ ನಿಗ್ರಹ ವ್ಯವಸ್ಥೆಯೊಂದನ್ನು ಒಡಿಶಾದ ಬಾಲಾಸೋರ್‌ನಲ್ಲಿ ಭಾನುವಾರ ಬೆಳಗ್ಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.
“ಎಂಆರ್‌ಎಸ್‌ಎಎಂ- ಆರ್ಮಿ ಮಿಸೈಲ್ ಸಿಸ್ಟಂ ಅನ್ನು ಬೆಳಗ್ಗೆ 10:30ಕ್ಕೆ ಪರೀಕ್ಷೆಗೊಳಪಡಿಸಲಾಯಿತು.
ಇದನ್ನೂ ಓದಿ:ಎರಡು ವರ್ಷಗಳಿಂದ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಯಾನ ಮತ್ತೆ ಆರಂಭ
ಈ ವ್ಯವಸ್ಥೆಯಿಂದ ಚಿಮ್ಮಿದ ಕ್ಷಿಪಣಿಯು ಪರೀಕ್ಷಾರ್ಥವಾಗಿಯೇ ಹಾರಿಬಿಡಲಾಗಿದ್ದ ಬೇರೊಂದು ಕ್ಷಿಪಣಿಗೆ ಡಿಕ್ಕಿ ಹೊಡೆಯುವ ಮೂಲಕ ನಿರೀಕ್ಷಿತ ಮಟ್ಟದ ಫಲಿತಾಂಶ ನೀಡಿತು’ ಎಂದು ಡಿಆರ್‌ಡಿಒ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.