ಬಿರ್ಭೂಮ್ ಹತ್ಯಾಕಾಂಡ ಪ್ರಕರಣ; 21 ಮಂದಿ ಆರೋಪಿಗಳು
Team Udayavani, Mar 28, 2022, 7:55 AM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೋಗತಿ ಗ್ರಾಮದಲ್ಲಿ 8 ಜನರನ್ನು ಸಜೀವ ದಹನ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರೀಯ ತನಿಖಾ ದಳ(ಸಿಬಿಐ)ವು 21 ಮಂದಿ ಆರೋಪಿಗಳನ್ನು ಹೆಸರಿಸಿದೆ.
ರಾಜ್ಯ ಪೊಲೀಸ್ ಇಲಾಖೆಯು ಈ ಪ್ರಕರಣದಲ್ಲಿ ಆರೋಪಿಗಳೆಂದು ಪಟ್ಟಿ ಮಾಡಿರುವ ಹೆಸರುಗಳು ಮತ್ತು ಸಿಬಿಐನ ಆರೋಪಿಗಳ ಪಟ್ಟಿಯೂ ಒಂದೇ ಆಗಿದೆ.
ಇದನ್ನೂ ಓದಿ:ಎರಡು ವರ್ಷಗಳಿಂದ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಯಾನ ಮತ್ತೆ ಆರಂಭ
ಪ್ರಕರಣಕ್ಕೆ ಸಂಬಂಧಿಸಿ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಹಾಗೆಯೇ ಸಿಬಿಐ ಆಡಳಿತಾರೂಢ ಟಿಎಂಸಿಯ ಬ್ಲಾಕ್ ಅಧ್ಯಕ್ಷರಾಗಿರುವ ಅನಾರುಲ್ ಹುಸೈನ್ರನ್ನು ವಿಚಾರಣೆ ನಡೆಸಿದೆ.
ಏ.7ರೊಳಗೆ ಕಲ್ಕತಾ ಹೈ ಕೋರ್ಟ್ಗೆ ಸಿಬಿಐ ತನಿಖಾ ವರದಿ ಸಲ್ಲಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.