‘ಕಾಂಗ್ರೆಸ್‌ ಸೇವಾದಳ ಪಕ್ಷದ ಆಧಾರಸ್ತಂಭ’

ದ.ಕ. ಜಿಲ್ಲಾ ಕಾಂಗ್ರೆಸ್‌ ಸೇವಾದಳ ಪದಾಧಿಕಾರಿಗಳ ಪದಗ್ರಹಣ

Team Udayavani, Mar 28, 2022, 11:21 AM IST

sewa dhala

ಮಲ್ಲಿಕಟ್ಟೆ: ಹರ್ಡೀಕರ್‌ ಅವರಿಂದ ಸ್ಥಾಪಿತವಾಗಿ ಜವಾಹರಲಾಲ್‌ ನೆಹರೂ ಮುನ್ನಡೆಸಿದ ಕಾಂಗ್ರೆಸ್‌ ಸೇವಾ ದಳವು ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಶಿಸ್ತು ಸಂಯಮ ಸಂಘಟನ ಕೌಶಲ ರೂಪಿಸುವ ಮೂಲಕ ಪಕ್ಷದ ಬೆನ್ನೆಲುಬಾಗಿ ಕಾರ್ಯನಿರ್ವವಹಿಸುತ್ತಿದೆ ಎಂದು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ನಗರದ ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ರವಿವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸೇವಾದಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಮಾತನಾಡಿದ ಅವರು, ಸೇವಾದಳ ಕಾರ್ಯಕರ್ತರು ಪಕ್ಷದ ಕಾರ್ಯಕರ್ತರಲ್ಲಿ ಶಿಸ್ತು, ದಕ್ಷತೆ ಹೆಚ್ಚಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಸೇವಾದಳದ ವಲಯವಾರು ಐದು ದಿನಗಳ ತರಬೇತಿ ಶಿಬಿರ ಮೇ ತಿಂಗಳಲ್ಲಿ ನಡೆಯಲಿದ್ದು, ಆಸಕ್ತರು ಭಾಗವಹಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸೇವಾದಳ ಅಧ್ಯಕ್ಷ ರಾಮಚಂದ್ರ ತಿಳಿಸಿದರು. ದ.ಕ. ಜಿಲ್ಲಾ ಕಾಂಗ್ರೆಸ್‌ ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜಾ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ಬ್ಲಾಕ್‌ ಸಮಿತಿಗಳ ಹೊಸ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಸೇವಾದಳ ಜಿಲ್ಲಾ ಸಮಿತಿಯ ನೇತೃತ್ವ ವಹಿಸಿದ್ದ ದಿ| ಸುರೇಶ್‌ ಶೆಟ್ಟಿ ಅವರ ಪ್ರಾಮಾಣಿಕತೆ, ಸೇವಾ ಮನೋಭಾವ, ಸೇವಾದಳದೊಂದಿಗೆ ಅವರ ಸಂಬಂಧವನ್ನು ಸ್ಮರಿಸಲಾಯಿತು. ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯ ಜಿಲ್ಲಾ ಅಧ್ಯಕ್ಷ ಶುಭೋದಯ ಆಳ್ವ, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸಕುಮಾರ್‌ ದಾಸ್‌, ಜಿಲ್ಲಾ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಬಿಎಂ. ಅಬ್ಟಾಸ್‌ ಆಲಿ, ವೈದ್ಯಕೀಯ ಘಟಕದ ಅಧ್ಯಕ್ಷ ಡಾ| ಶೇಖರ್‌ ಪೂಜಾರಿ ಶುಭ ಹಾರೈಸಿದರು. ಕೆಪಿಸಿಸಿ ಸೇವಾದಳದ ಪದಾಧಿಕಾರಿ ಸಮೀರ್‌ ಪಜೀರ್‌, ತರಬೇತುದಾರರಾದ ವಿಶ್ವನಾಥ ಬಜಾಲ್‌, ಫಜಲ್‌ ರಹೀಂ ಪುತ್ತೂರು, ಗಿರಿಜಾ ಹೂಗಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.