ಮೈಸೂರು: ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
Team Udayavani, Mar 28, 2022, 1:22 PM IST
ಮೈಸೂರು: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದಿದೆ.
ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿ.
ವಿದ್ಯಾರ್ಥಿನಿ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಸಿಬಂದಿ ವಿದ್ಯಾರ್ಥಿನಿಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಎಸ್ಎಸ್ಎಲ್ ಸಿ ಪರೀಕ್ಷೆ: ಹೈಕೋರ್ಟ್ ಆದೇಶ ಪಾಲಿಸಿದ ವಿದ್ಯಾರ್ಥಿಗಳು
ವಿದ್ಯಾರ್ಥಿನಿಯ ಮೃತದೇಹವನ್ನು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿಯಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.