ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷತೆ ಎಂ.ಬಿ. ಪಾಟೀಲ್‌ ಅಧಿಕಾರ ಸ್ವೀಕಾರ


Team Udayavani, Mar 29, 2022, 6:40 AM IST

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷತೆ ಎಂ.ಬಿ. ಪಾಟೀಲ್‌ ಅಧಿಕಾರ ಸ್ವೀಕಾರ

ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಚುನಾವಣ ಸಿದ್ಧತೆ ಗರಿ ಗೆದರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ಚುನಾವಣೆಗೆ ಕಹಳೆ ಮೊಳಗಿಸಿದೆ.

ಪ್ರದೇಶ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಸೋಮವಾರ ಜವಾಬ್ದಾರಿ ಸ್ವೀಕರಿಸಿದ್ದಾರೆ. ಸಮಾರಂಭವು ಕಾಂಗ್ರೆಸ್‌ನ ಚುನಾವಣ ಪ್ರಚಾರದ ಆರಂಭ ದಂತೆಯೇ ಇತ್ತು ಹಾಗೂ ರಾಜ್ಯ ಮುಖಂಡರ ಒಗ್ಗಟ್ಟು ಪ್ರದರ್ಶನಕ್ಕೂ ವೇದಿಕೆಯಾಯಿತು.

ಎಂ.ಬಿ.ಪಾಟೀಲ್‌ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕರ್ನಾ ಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿ ಕಾರಕ್ಕೆ ಬರಬೇಕಾಗಿದೆ. ಅನ್ನ, ಅಕ್ಷರ, ಆರೋಗ್ಯ, ಆಶ್ರಯ ಮತ್ತು ಅಭಿವೃದ್ದಿ ಎಂಬ ಪಂಚ ಸೂತ್ರಗಳೊಂದಿಗೆ ಜನಾ ಶೀರ್ವಾದ ಪಡೆಯಲು ತೆರಳು ವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ:ರಷ್ಯಾ-ಉಕ್ರೇನ್‌ ಯುದ್ದದಿಂದ ಬೆಲೆ ಏರಿಕೆ ಸಮಸ್ಯೆ ಆಗಿಲ್ಲ: ಕತ್ತಿ

ಪ್ರಮುಖರಾದ ರಣದೀಪ್‌ ಸಿಂಗ್‌  ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮೊದಲಾದವರು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

 

ಟಾಪ್ ನ್ಯೂಸ್

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.