ತಂಪು ಪಾನೀಯ ಸೇವನೆ: 10 ಜನರಿಗೆ ವಾಂತಿಭೇದಿ
Team Udayavani, Mar 29, 2022, 11:19 AM IST
ಚಿಂಚೋಳಿ: ಪಟ್ಟಣದ ಚಂದಾಪೂರ ನಗರದ ಜ್ಯೂಸ್ ಸೆಂಟರ್‌ವೊಂದರಲ್ಲಿ ತಂಪು ಪಾನೀಯ ಕುಡಿದಿದ್ದ 10 ಜನರಲ್ಲಿ ಹೊಟ್ಟೆ ನೋವು, ವಾಂತಿಭೇದಿ ಕಾಣಿಸಿಕೊಂಡ ಪರಿಣಾಮ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳೊಂದಿಗೆ ಆಗಮಿಸಿದ್ದ ಪಾಲಕರು ಚಂದಾಪೂರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಎದುರಿನ ಚಹಾ ಅಂಗಡಿಯಲ್ಲಿ ಲಸ್ಸಿ ಕುಡಿದಿದ್ದಾರೆ. ಕೆಲವರು ಹೊಟ್ಟೆ ನೋವು ವಾಂತಿಭೇದಿ ಮಾಡಿಕೊಂಡ 10 ಜನರನ್ನು ತಕ್ಷಣವೇ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ವೈದ್ಯಾ ಧಿಕಾರಿ ಡಾ|ಸಂತೋಷ ಪಾಟೀಲ ಮತ್ತು ವೈದ್ಯರ ತಂಡ ಎಲ್ಲರಿಗೆ ಕೂಡಲೇ ಚಿಕಿತ್ಸೆ ನೀಡಿದ್ದರಿಂದ 10 ಜನರಲ್ಲಿ ಮೂವರು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 7 ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜ್ಯೂಸ್‌ಸೆಂಟರ್ ಗೆ ತಾಲೂಕು ಆಸ್ಪತ್ರೆ ಸಿಬ್ಬಂದಿ ತೆರಳಿ ಲಸ್ಸಿ ಸ್ಯಾಂಪಲ್ ಪಡೆದುಕೊಂಡು ಜಿಲ್ಲಾಸ್ಪತ್ರೆಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಕೊಳ್ಳಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.