ಕಪಾಳ ಮೋಕ್ಷ: ಕ್ರಿಸ್‌ ರಾಕ್ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ವಿಲ್ ಸ್ಮಿತ್

ಜಾಡಾಳ ವೈದ್ಯಕೀಯ ಸ್ಥಿತಿಯ ಬಗ್ಗೆ ಮಾಡಿದ ಹಾಸ್ಯ ನನಗೆ ಸಹಿಸಲಾಗಲಿಲ್ಲ

Team Udayavani, Mar 29, 2022, 12:58 PM IST

1-sdsds

ಲಾಸ್‌ ಏಂಜಲೀಸ್‌: ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕಪಾಳ ಮೋಕ್ಷ ಮಾಡಿದ್ದಕ್ಕಾಗಿ ಖ್ಯಾತ ಹಾಲಿವುಡ್ ನಟ ವಿಲ್ ಸ್ಮಿತ್ ಸಾರ್ವಜನಿಕವಾಗಿ ನಟ ಹಾಗೂ ನಿರೂಪಕ ಕ್ರಿಸ್‌ ರಾಕ್ ಅವರಲ್ಲಿ ಕ್ಷಮೆ ಯಾಚಿಸಿದ್ದಾರೆ.

ವಿಲ್ ಸ್ಮಿತ್ ತನ್ನ ಮೊದಲ ಅತ್ಯುತ್ತಮ ನಟ ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸಲು ವೇದಿಕೆಗೆ ಘಟನೆ ಬಳಿಕ ಹೋದಾಗ, ತಮ್ಮ ತಪ್ಪಿಗಾಗಿ ಅಕಾಡೆಮಿ, ನಾಮನಿರ್ದೇಶಿತರು ಮತ್ತು ಡಾಲ್ಬಿ ಥಿಯೇಟರ್‌ನಲ್ಲಿ ಕುಳಿತಿರುವ ಎಲ್ಲರಲ್ಲೂ ಕ್ಷಮೆಯಾಚಿಸಿದರು, ಆದರೆ ಅವರು ತಮ್ಮ ಕ್ಷಮೆಯಾಚನೆಯಲ್ಲಿ ಕ್ರಿಸ್ ರಾಕ್ ಅವರ ಹೆಸರನ್ನು ಹೇಳಿರಲಿಲ್ಲ.

ಘಟನೆ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ ಕ್ಷಮಾಪಣಾ ಪತ್ರ ಪೋಸ್ಟ್ ಮಾಡಿದ್ದು, ನನ್ನದು”ತಪ್ಪು” ಮತ್ತು “ಹದ್ದು ಮೀರಿದ್ದು” ಎಂದು ಒಪ್ಪಿಕೊಂಡಿದ್ದಾರೆ.

”ನನ್ನ ನಡವಳಿಕೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು. ನನ್ನ ಬದುಕಿನಲ್ಲಿ ಜೋಕ್‌ಗಳು ಕೆಲಸದ ಒಂದು ಭಾಗವಾಗಿದೆ, ಆದರೆ ಜಾಡಾಳ ವೈದ್ಯಕೀಯ ಸ್ಥಿತಿಯ ಬಗ್ಗೆ ಮಾಡಿದ ಹಾಸ್ಯ ನನಗೆ ಸಹಿಸಲಾಗದಷ್ಟು ಹೆಚ್ಚು ಕೋಪ ತಂದು ನಾನು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ” ಎಂದು ಬರೆದಿದ್ದಾರೆ.

”ಕ್ರಿಸ್, ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನದು ತಪ್ಪಾಗಿದೆ. ನಾನು ಮುಜುಗರಕ್ಕೊಳಗಾಗಿದ್ದೇನೆ ಮತ್ತು ನನ್ನ ವರ್ತನೆ ನಾನು ಆಗಲು ಬಯಸುವ ಮನುಷ್ಯನನ್ನು ಸೂಚಿಸುವುದಿಲ್ಲ. ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ.ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಎಲ್ಲಾ ಪಾಲ್ಗೊಳ್ಳುವವರು ಮತ್ತು ಪ್ರಪಂಚದಾದ್ಯಂತ ವೀಕ್ಷಿಸುತ್ತಿರುವ ಪ್ರತಿಯೊಬ್ಬರಿಗೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ” ಎಂದು ಬರೆದಿದ್ದಾರೆ.

ಕ್ರಿಸ್‌ ರಾಕ್ ಗೆ ವಿಲ್‌ ಸ್ಮಿತ್‌ ಪ್ರತಿಷ್ಠಿತ ವೇದಿಕೆಯಲ್ಲೇ ಕೆನ್ನೆಗೆ ಹೊಡೆದು ಅಚ್ಚರಿ ಮೂಡಿಸಿದ್ದರು. ಕ್ರಿಸ್​ ರಾಕ್,​  ವಿಲ್​ ಸ್ಮಿತ್ ಪತ್ನಿ ಜಡಾ ಪಿಂಕೆಟ್​ ಸ್ಮಿತ್​ ಅವರ ಬೋಳು ತಲೆಯ ಬಗ್ಗೆ ತಮಾಷೆ ಮಾಡಿದ್ದು, ಈ ಎಲ್ಲಾ ಘಟನೆಗೆ ಕಾರಣವಾಗಿದೆ. “ಜಡಾ ನೀವು ಬೋಳು ತಲೆಯಲ್ಲಿ ನಟಿಸಿದ ಸಿನಿಮಾ ಜಿಐ ನೋಡಲು ನನಗೆ ಬಹಳ ಇಷ್ಟ” ಎಂದು ಕ್ರಿಸ್ ರಾಕ್ ತಮಾಷೆ ಮಾಡಿದ್ದರು, ಆ ವೇಳೆ ಕೋಪಗೊಂಡ ವಿಲ್​ ಸ್ಮಿತ್​ ವೇದಿಕೆಯೇರಿ ಕ್ರಿಸ್​ ರಾಕ್​ ಕಪಾಳಕ್ಕೆ ಬಾರಿಸಿ ನನ್ನ ಹೆಂಡತಿಯ ಹೆಸರನ್ನು ನಿನ್ನ ಬಾಯಲ್ಲಿ ಹೇಳಬೇಡ’ ಎಂದು ಎಚ್ಚರಿಕೆ ನೀಡಿದ್ದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.