ಸೇನೆ ವಾಪಸ್‌ಗೆ ಒಪ್ಪಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌?

Team Udayavani, Mar 30, 2022, 7:10 AM IST

ಸೇನೆ ವಾಪಸ್‌ಗೆ ಒಪ್ಪಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌?

ಕೀವ್‌/ಇಸ್ತಾಂಬುಲ್‌: ಉಕ್ರೇನ್‌ ವಿರುದ್ಧದ ಸಮರದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಸೋಲೊಪ್ಪಿಕೊಂಡರೇ?

ಇಂಥ  ಅನುಮಾನ ಆರಂಭವಾಗಿದೆ. ಉಕ್ರೇನ್‌ ರಾಜಧಾನಿ ಕೀವ್‌ ಹೊರವಲಯ ಮತ್ತು ಚರ್ನೋಹಿವ್‌ನಿಂದ ಸೇನೆಯನ್ನು ನಿಧಾನವಾಗಿ ತೆರವುಗೊಳಿಸಲು ರಷ್ಯಾ ಒಪ್ಪಿಕೊಂಡಿದೆ. ಆದರೆ ಇದು ಕದನ ವಿರಾಮ ಅಲ್ಲ ಎಂದು ಎಚ್ಚರಿಕೆಯನ್ನೂ ನೀಡಿದೆ.

ಈ ಬಗ್ಗೆ ಟರ್ಕಿಯ ರಾಜಧಾನಿ ಇಸ್ತಾಂಬುಲ್‌ನಲ್ಲಿ ರಷ್ಯಾ ಮತ್ತು ಉಕ್ರೇನ್‌ ಪ್ರತಿನಿಧಿಗಳ ಜತೆಗೆ ಮಂಗಳವಾರ ನಡೆದ ಮಾತು ಕತೆಯಲ್ಲಿ ಒಪ್ಪಂದಕ್ಕೆ ಬರಲಾಗಿದೆ.

ಇದನ್ನೂ ಓದಿ:ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ ಗೆ ಗೆಲುವು

ಇದರಿಂದ ಸಮರದ ಬಿರುಸು ಸ್ವಲ್ಪ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರ ಜತೆಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ನಡುವೆ ನೇರ ಭೇಟಿ-ಮಾತುಕತೆಯೂ ನಡೆಯುವ ಸಾಧ್ಯತೆಗಳೂ ಇವೆ. ಈ ಹಿಂದೆ ನಡೆದಿದ್ದ ಶಾಂತಿ ಮಾತುಕತೆಗಳಲ್ಲಿ ಎರಡೂ ರಾಷ್ಟ್ರಗಳ ನಿಯೋಗಗಳ ನಡುವೆ ಸಹಮತ ಮೂಡಿರಲಿಲ್ಲ.

ಟಾಪ್ ನ್ಯೂಸ್

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.