ಪೈಪ್‌ಲೈನ್ ದುರಸ್ತಿ;ನೀರು ಸರಬರಾಜು ಎಂದಿನಂತೆ
Team Udayavani, Mar 30, 2022, 12:07 PM IST
ಕದ್ರಿ: ಗೈಲ್ ಗ್ಯಾಸ್‌ಲೈನ್ ಕಾಮಗಾರಿಯಿಂದಾಗಿ ಹಾನಿ ಉಂಟಾದ ಕದ್ರಿಯ ಸಿಟಿ ಆಸ್ಪತ್ರೆ ಬಳಿಯ ಪ್ರಮುಖ ನೀರಿನ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡಿದ್ದು, ಬುಧವಾರದಿಂದ ನಗರದಲ್ಲಿ ಯಥಾಸ್ಥಿತಿಯಂತೆ ನೀರು ಸರಬರಾಜು ಆಗಲಿದೆ.
ನಗರದ ಸಿಟಿ ಆಸ್ಪತ್ರೆ ಬಳಿ ರವಿವಾರ ಸಂಜೆ ವೇಳೆಗೆ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ 450 ಎಂ.ಎಂ. ಕಬ್ಬಿಣದ ಪೈಪ್‌ಲೈನ್‌ಗೆ ಹಾನಿಯಾಗಿದ್ದು, ಈ ಪೈಪ್‌ಲೈನ್ ನಗರದ ಬೆಂದೂರ್‌ವೆಲ್ ಪಂಪ್‌ಹೌಸ್‌ನಿಂದ ಲಾಲ್‌ಬಾಗ್‌ನ ಕರಾವಳಿ ಪಂಪ್‌ಹೌಸ್‌ಗೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲಿಂದ ಚಿಲಿಂಬಿ ಪಂಪ್ ಹೌಸ್, ಬೋಳೂರು, ಉರ್ವ, ಚಿಲಿಂಬಿ, ಅಶೋಕ ನಗರ, ಬೊಕ್ಕಪಟ್ಣ, ಮಣ್ಣಗುಡ್ಡೆ ಸಹಿತ ಸುಮಾರು 8 ವಾರ್ಡ್ ಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಮಂಗಳವಾರ ಮಧ್ಯಾಹ್ನದವರೆಗೆ ಪೈಪ್‌ಲೈನ್ ದುರಸ್ತಿ ಕಾಮಗಾರಿ ನಡೆಸಲಾಗಿದ್ದು, ಸದ್ಯ ಕಾಮಗಾರಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.