ಎನ್‌ಪಿಎಸ್ ಪದ್ದತಿ ರದ್ದತಿಗೆ ಆಗ್ರಹ
Team Udayavani, Mar 30, 2022, 12:22 PM IST
ಜೇವರ್ಗಿ: ಎನ್‌ಪಿಎಸ್ ಪದ್ಧತಿ ರದ್ದು ಮಾಡುವಂತೆ ಒತ್ತಾಯಿಸಿ ಅಂಚೆ ನೌಕರರರ ಸಂಘಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮಂಗಳವಾರ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಎನ್‌ಪಿಎಸ್ ಪದ್ಧತಿ ರದ್ದು ಮಾಡಿ ಒಪಿಎಸ್ ಪದ್ಧತಿ ಮರು ಜಾರಿ ಮಾಡಬೇಕು. ಅಂಚೆ ಇಲಾಖೆ ಖಾಸಗೀಕರಣ ಕೈಬಿಡಬೇಕು. ಅಂಚೆ ನೌಕರರ ವೇತನ ಹೆಚ್ಚಳ ಮಾಡಬೇಕು. ಗರಿಷ್ಠ ರಜೆ ಮಂಜೂರಿ ಮಾಡಬೇಕು ಎಂದು ಒತ್ತಾಯಿಸಿದರು.
ಅಂಚೆ ನೌಕರರ ಸಂಘದ ಶಿವರಾಜ ಪಾಟೀಲ ಕೆಲ್ಲೂರ, ವಿಶ್ವನಾಥ ಪಾಟೀಲ ಹರನೂರ, ವೀರಣ್ಣ ಹುಗ್ಗಿ ಮುದವಾಳ ಬಿ., ಶಿವಕುಮಾರ ರೇವನೂರ, ರಾಜಣ್ಣ ಯಾಳವಾರ, ಶರಣಗೌಡ ಸಾಥಖೇಡ, ಗುಂಡಪ್ಪ ಸಾಥಖೇಡ, ಪ್ರತಿಭಾ ಮದರಿ, ಅಕ್ಷತಾ ಇಜೇರಿ, ಬಾಪುಗೌಡ ಕಟ್ಟಿಸಂಗಾವಿ, ಕಲ್ಯಾಣಿ ಜೇರಟಗಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.