ಟಿಪ್ಪು ಸುಲ್ತಾನ್ ಇತಿಹಾಸವೆಂದರೆ ತಾಲಿಬಾನ್, ಐಸಿಸ್ ಮತಾಂಧರಷ್ಟೇ ಘೋರ: ಬಿಜೆಪಿ


Team Udayavani, Mar 30, 2022, 1:04 PM IST

tipu sultan

ಬೆಂಗಳೂರು: ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ರ್ಪೇಕ್ಷೆ ಹಾಗೂ ತಿರುಚಿದ ಸತ್ಯ. ಶಾಲಾ- ಪಠ್ಯ ಕ್ರಮದಲ್ಲಿ ಇಂಥ ಸುಳ್ಳುಗಳೇಕೆ ಇರಬೇಕು? ವಿದ್ಯಾರ್ಥಿಗಳಿಗೆ ಮತಾಂಧರ ತಿರುಚಿದ ಇತಿಹಾಸ ಕಲಿಸುವುದು ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನಿಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ “ರಾಜಸತ್ತೆ”ಯ ಸೃಷ್ಟಿಕರ್ತರು. ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು. ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ ಎಂದು ಕಿಡಿಕಾರಿದೆ.

ನೆತ್ತರಕೆರೆ, ಮಡಿಕೇರಿಯಲ್ಲಿ ಟಿಪ್ಪು ನಡೆಸಿದ ನರಮೇಧ ಮರೆಯಲು ಸಾಧ್ಯವೇ?‌ ಮತಾಂತರವಾಗು, ಶರಣಾಗು, ಇಲ್ಲವೇ ಪ್ರಾಣತ್ಯಾಗ ಮಾಡು ಎಂಬುದು ಟಿಪ್ಪು ರಾಜನೀತಿ. ಒಂದೇ ಒಂದು ಯುದ್ಧವನ್ನು ನೇರಮಾರ್ಗದಲ್ಲಿ ಗೆಲ್ಲದ‌ ಮತಾಂಧನಿಗೆ “ಮೈಸೂರು ಹುಲಿ” ಎಂಬ ಬಿರುದು ಪ್ರಾಪ್ತವಾಗಿದ್ದೇ ಒಂದು ಚೋದ್ಯ. ನೈಜತೆ ಬಯಲಾಗಲೇಬೇಕಲ್ಲವೇ? ಟಿಪ್ಪು ಇತಿಹಾಸ ಎಂದರೆ ಅದು ತಾಲಿಬಾನ್, ಐಸಿಸ್ ಮತಾಂಧರಷ್ಟೇ ಘೋರ. ಕಾಶ್ಮೀರದಲ್ಲಿ ಮತಾಂಧರು ನಡೆಸಿದ ನರಮೇಧವನ್ನೂ ಮೀರಿದ ಕೃತ್ಯವನ್ನು ಟಿಪ್ಪು ನಡೆಸಿದ್ದಾನೆ ಎಂಬುದಕ್ಕೆ ಸಾಕಷ್ಟು ದಾಖಲೆಗಳಿವೆ.  ಸತ್ಯವನ್ನು‌ ಮುಚ್ಚಿಟ್ಟು ಉದಾತ್ತ, ಸ್ವಾತಂತ್ರ್ಯ ವೀರ ಎಂದು ಬಣ್ಣಿಸುವುದು ದೇಶದ ಇತಿಹಾಸಕ್ಕೆ‌ ಮಾಡುವ ಅಪಮಾನ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರ: ಭದ್ರತಾ ಪಡೆ ಎನ್ ಕೌಂಟರ್ ಗೆ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಸಾವು

ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶ ನೀಡಿದರು. ಟಿಪ್ಪು ನಡೆಸಿದ ಹತ್ಯಾಕಾಂಡಕ್ಕೆ‌ ಟಿಪ್ಪುರಾಮಯ್ಯ ಒಪ್ಪಿಗೆಯ ಮುದ್ರೆ ನೀಡಿದ್ದರು. ಈಗ ಅದೇ ಭಜಕರ ಗುಂಪು ಟಿಪ್ಪುಸುಳ್ಳುಇತಿಹಾಸ ಬಯಲಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ನಲ್ಲಿ ಆರೋಪಿಸಿದೆ.

ಟಾಪ್ ನ್ಯೂಸ್

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.