ಮಹಾರಾಷ್ಟ್ರ, ಪ.ಬಂಗಾಲದಲ್ಲಿ ಕೋವಿಡ್ ನಿಯಮ ಪೂರ್ಣ ರದ್ದು 

Team Udayavani, Apr 1, 2022, 6:40 AM IST

ಮಹಾರಾಷ್ಟ್ರ, ಪ.ಬಂಗಾಲದಲ್ಲಿ ಕೋವಿಡ್  ನಿಯಮ ಪೂರ್ಣ ರದ್ದು 

ಮುಂಬಯಿ/ಕೋಲ್ಕತಾ: ದೇಶದಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿದೆ. ಅದಕ್ಕೆ ಪೂರಕವಾಗಿ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಲಗಳಲ್ಲಿ ಸೋಂಕು ಪ್ರತಿಬಂಧಕ ನಿಯಮಗಳನ್ನು ತೆಗೆದು ಹಾಕಲು ತೀರ್ಮಾನಿಸಲಾಗಿದೆ.

ಬರೋಬ್ಬರಿ 2 ವರ್ಷಗಳ ಬಳಿಕ ಮಹಾರಾಷ್ಟ್ರದಲ್ಲಿ ಎ. 2ರಿಂದ ಅನ್ವಯವಾಗುವಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲಾ ಸೋಂಕು ನಿಯಮಗಳನ್ನು ರದ್ದುಪಡಿಸಲು ತೀರ್ಮಾನಿಸಲಾಗಿದೆ. ಆ ರಾಜ್ಯದಲ್ಲಿ ಗುಡಿ ಪಡ್ವ (ಕರ್ನಾಟಕದಲ್ಲಿ ಯುಗಾದಿ), ಮರಾಠಿ ಹೊಸ ವರ್ಷದ ಕೊಡುಗೆಯಾಗಿ ತೀರ್ಮಾನ ಜಾರಿಗೊಳಿಸಲಾಗುತ್ತದೆ.  ಹೀಗಾಗಿ, ಜನರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಬಹುದು ಎಂದು ಆರೋಗ್ಯ ಸಚಿವ ರಾಜೇಶ್‌ ಟೋಪೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಗುರುವಾರ 183 ಹೊಸ ಕೇಸುಗಳು ಮತ್ತು 1 ಸಾವಿನ ಪ್ರಕರಣ ದೃಢಪಟ್ಟಿದೆ. 2 ವರ್ಷಗಳಲ್ಲಿ 78,73,619 ಸೋಂಕು ಪ್ರಕರಣ, 1,47,780 ಮಂದಿ ಅಸುನೀಗಿದ್ದರು.

ನಿಯಮ ವಾಪಸ್‌: ಪಶ್ಚಿಮ ಬಂಗಾಲದಲ್ಲಿಯೂ ಕೂಡ ಗುರುವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಸೋಂಕು ನಿಯಮಗಳನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ಕೋಲ್ಕತಾದಲ್ಲಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮತ್ತೂಂದೆಡೆ, ದೆಹಲಿ ವ್ಯಾಪ್ತಿಯಲ್ಲಿಯೂ ಕೂಡ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸದೇ ಇರಲು ವಿಪತ್ತು ನಿರ್ವಹಣಾ ಪ್ರಾಧಿಕಾರ ತೀರ್ಮಾನಿಸಿದೆ. ಸದ್ಯ ದಿಲ್ಲಿಯಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ವಿಧಿಸಲಾಗುತ್ತದೆ.

ಬುಧವಾರದಿಂದ ಗುರುವಾರದ ಅವಧಿಯಲ್ಲಿ ದೇಶದಲ್ಲಿ 1,225 ಹೊಸ ಸೋಂಕು ಪ್ರಕರಣ ಮತ್ತು 28 ಮಂದಿ ಅಸುನೀಗಿದ್ದಾರೆ.  ದೇಶದಲ್ಲಿ ಮಾರ್ಚ್‌ 2020ರ ಬಳಿಕ 4.30 ಕೋಟಿ ಸೋಂಕು ಪ್ರಕರಣ, 5.21 ಲಕ್ಷ ಮಂದಿ ಕೊರೊನಾದಿಂದ ಅಸುನೀಗಿದ್ದಾರೆ.

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.